ಆಂಧ್ರ ಪ್ರದೇಶ
From Wikipedia
|
|
ಅಧಿಕೃತ ಭಾಷೆ | ತೆಲುಗು |
ರಾಜಧಾನಿ | ಹೈದರಾಬಾದ್ |
ವಿಸ್ತೀರ್ಣ | ೨,೭೫,೦೦೦ ಚ. ಕಿಮೀ |
ಜನಸಂಖ್ಯೆ - ಒಟ್ಟು (೨೦೦೧) |
೭,೫೭,೨೭,೦೦೦ |
ನಗರೀಕರಣ | ಶೇ. ೨೭.೦೭ (೨೦೦೧) |
ಸಾಕ್ಷರತೆ | ಶೇ. ೬೧.೧೧ (೨೦೦೧) |
ಆಂಧ್ರ ಪ್ರದೇಶ ಭಾರತದ ರಾಜ್ಯಗಳಲ್ಲಿ ಒಂದು. ಇದು ದಕ್ಷಿಣ ಭಾರತದ ರಾಜ್ಯಗಳಲ್ಲಿ ಅತಿ ಹೆಚ್ಚು ವಿಸ್ತೀರ್ಣ ಮತ್ತು ಜನಸಂಖ್ಯೆಯನ್ನು ಹೊಂದಿದೆ.
ಆಂಧ್ರ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ಪ್ರದೇಶಗಳೆಂದರೆ ಮಹಾರಾಷ್ಟ್ರ, ಚತ್ತೀಸ್‍ಗಢ, ಒರಿಸ್ಸಾ, ಕರ್ನಾಟಕ, ತಮಿಳುನಾಡು ಮತ್ತು ಪೂರ್ವಕ್ಕೆ ಬಂಗಾಳ ಕೊಲ್ಲಿ. ಆಂಧ್ರ ಪ್ರದೇಶದಲ್ಲಿ ಹರಿಯುವ ಎರಡು ಮುಖ್ಯ ನದಿಗಳು ಕೃಷ್ಣಾ ಮತ್ತು ಗೋದಾವರಿ.
ದಕ್ಷಿಣ ಭಾರತದ ರಾಜ್ಯಗಳುಕರ್ನಾಟಕ | ಆಂಧ್ರ ಪ್ರದೇಶ | ತಮಿಳುನಾಡು | ಕೇರಳ |
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ರಾಜ್ಯ
ಅರುಣಾಚಲ ಪ್ರದೇಶ | ಅಸ್ಸಾಂ | ಆಂಧ್ರ ಪ್ರದೇಶ | ಉತ್ತರ ಪ್ರದೇಶ | ಉತ್ತರಾಂಚಲ | ಒರಿಸ್ಸಾ | ಕರ್ನಾಟಕ | ಕೇರಳ | ಗುಜರಾತ್ | ಗೋವ | ಚತ್ತೀಸ್‍ಘಡ | ಜಮ್ಮು ಮತ್ತು ಕಾಶ್ಮೀರ | ಝಾರ್ಕಂಡ್ | ತಮಿಳು ನಾಡು | ತ್ರಿಪುರ | ನಾಗಲ್ಯಂಡ್ | ಪಂಜಾಬ್ | ಪಶ್ಚಿಮ ಬಂಗಾಳ | ಬಿಹಾರ | ಮಣಿಪುರ | ಮಧ್ಯ ಪ್ರದೇಶ | ಮಹಾರಾಷ್ಟ್ರ | ಮಿಝೋರಂ | ಮೆಘಾಲಯ | ರಾಜಸ್ಥಾನ | ಸಿಕ್ಕಿಂ | ಹರಿಯಾಣ | ಹಿಮಾಚಲ ಪ್ರದೇಶ
ಕೇಂದ್ರಾಡಳಿತ ಪ್ರದೇಶಗಳು
ಅಂಡಮಾನ್ ಮತ್ತು ನಿಕೊಬಾರ್ ದ್ವೀಪಗಳು | ಚಂಡೀಗಡ | ದಮನ್ ಮತ್ತು ದಿಯು | ದಾದ್ರ ಮತ್ತು ನಗರ್ ಹವೆಲಿ | ಪಾಂಡಿಚೆರಿ | ಲಕ್ಷದ್ವೀಪ
ರಾಷ್ಟ್ರೀಯ ಮುಖ್ಯ ಕ್ಷೇತ್ರ
ದೆಹಲಿ