ಆರೋಗ್ಯ
From Wikipedia
ಒಂದು ಜೀವಿಯ ದೇಹ-ಮನಸ್ಸು ಸಂಪೂರ್ಣ ಸಮತೋಲನದಲ್ಲಿರುವ ಸ್ಥಿತಿಯನ್ನು ಆರೋಗ್ಯ ಎಂದು ಕರೆಯಬಹುದು. ವಿಶ್ವ ಆರೋಗ್ಯ ಸಂಸ್ಥೆಯ ೧೯೪೫ರ ಹೇಳಿಕೆಯ ಪ್ರಕಾರ
- "ಆರೋಗ್ಯವೆಂದರೆ ಸಂಪೂರ್ಣ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಸುಸ್ಥಿತಿ - ಕೇವಲ ರೋಗ, ಭಾದೆಗಳ ಗೈರು ಹಾಜರಿಯಷ್ಟೇ ಅಲ್ಲ"
Cookie Policy Terms and Conditions >
ಒಂದು ಜೀವಿಯ ದೇಹ-ಮನಸ್ಸು ಸಂಪೂರ್ಣ ಸಮತೋಲನದಲ್ಲಿರುವ ಸ್ಥಿತಿಯನ್ನು ಆರೋಗ್ಯ ಎಂದು ಕರೆಯಬಹುದು. ವಿಶ್ವ ಆರೋಗ್ಯ ಸಂಸ್ಥೆಯ ೧೯೪೫ರ ಹೇಳಿಕೆಯ ಪ್ರಕಾರ