ಉಬುಂಟು
From Wikipedia
ಉಬುಂಟು ಎಂಬುದು ಆಫ್ರಿಕಾದ ಜನಪದದಲ್ಲಿ ಮೂಡಿ ಬರುವ ಶಬ್ಧ. 'ಇತರರೆಡೆಗೆ ಮಾನವೀಯತೆ' ಎಂಬಂತಹ ನೀತಿಗೆ ಉಬುಂಟು ಎಂದು ಕರೆಯುವ ಪ್ರತೀತಿ. ಉಬುಂಟು ಲಿನಕ್ಸ್, ಡೆಬಿಯನ್ ವಿತರಣೆಯನ್ನಾಧರಿಸಿ ತರಲಾದ ಒಂದು ಲಿನಕ್ಸ್ ವಿತರಣೆ. ದಕ್ಷಿಣ ಆಫ್ರಿಕಾದ ಕೆನಾನಿಕಲ್ ಕಂಪೆನಿಯು ಈ ಯೋಜನೆಯನ್ನು ಪ್ರಾಯೋಜಿಸುತ್ತಿದೆ. (ಕೆನಾನಿಕಲ್ ಕಂಪೆನಿಯ ಮಾಲೀಕ ಮಾರ್ಕ್ ಷಟ್ಟಲ್ ವರ್ತ್).
ಪ್ರತಿ ಆರು ತಿಂಗಳಿಗೆ ಹೊಸ ಬಿಡುಗಡೆಗಳನ್ನೊಳಗೊಂಡ ಕಾರ್ಯನೀತಿಯನ್ನು ರೂಡಿಸಿಕೊಂಡಿರುವ ಈ ವಿತರಣೆಯ ಸಮುದಾಯ, ಆಕರವನ್ನು ಹಾಗೂ ಬೈನರಿಗಳನ್ನೂ ಮುಕ್ತವಾಗಿ ನೀಡುತ್ತದೆ. ಉಚಿತವೂ ಹೌದು. ಅಲ್ಲದೇ ಅಂತರಜಾಲದಿಂದ ಇದನ್ನು ಪಡೆಯಲಾಗದವರಿಗೆ ಉಬುಂಟು ಉಚಿತವಾಗಿ ಸಿಡಿಗಳನ್ನು ಮನೆಯ ಬಾಗಿಲಿಗೆ ತಲುಪಿಸುತ್ತದೆ.
[ಬದಲಾಯಿಸಿ] ಇವನ್ನೂ ನೋಡಿ
[ಬದಲಾಯಿಸಿ] ಬಾಹ್ಯ ಸಂಪರ್ಕಗಳು
[ಬದಲಾಯಿಸಿ] ಲಿನಕ್ಸ್ ವಿತರಣೆಗಳು
ರೆಡ್ ಹ್ಯಾಟ್ | ಫೆಡೋರಾ | ಉಬುಂಟು | ಸುಸೇ | ಜೆಂಟೂ | ಮ್ಯಾಂಡ್ರಿವ | ಲಿನ್ಸ್ಪೈರ್ | ಝಾಂದ್ರೊಸ್ | ಲೈಕೋರಿಸ್