ಕೃಷ್ಣ
From Wikipedia
ಸಾಂಪ್ರದಾಯಿಕ ಹಿಂದೂ ಧರ್ಮೀಯರ ನಂಬಿಕೆಯಂತೆ, ಕೃಷ್ಣ ವಿಷ್ಣುವಿನ ಅವತಾರಗಳಲ್ಲಿ ಒಬ್ಬ. ದೇವಕಿ ಮತ್ತು ವಸುದೇವ ಕೃಷ್ಣನ ತಂದೆ ತಾಯಿಗಳು. ರಾಕ್ಷಸನಾದ ಕಂಸ ಕೃಷ್ಣನ ಸೋದರಮಾವ. ಇವನು ಕೃಷ್ಣನಿಂದಲೇ ಮರಣ ಹೊಂದುತ್ತಾನೆ.
ಮಹಾಭಾರತದಲ್ಲಿ ಕೃಷ್ಣನ ಪಾತ್ರವನ್ನು ಸೂತ್ರಧಾರನ ಪಾತ್ರಕ್ಕೆ ಹೋಲಿಸಲಾಗಿದೆ. ಕೃಷ್ಣಾವತಾರದ ಕಥೆ ಮಹಾಭಾರತದ ಉದ್ದಕ್ಕೂ ಕಂಡುಬರುತ್ತದೆ. ಕಂಸ, ಶಿಶುಪಾಲ, ಮೊದಲಾದವರನ್ನು ಕೊಲ್ಲುವ ಕೃಷ್ಣ ಪಾಂಡವರ ಮಿತ್ರ. ಪಗಡೆಯಾಟದ ಸಂದರ್ಭದಲ್ಲಿ ದ್ರೌಪದಿಯ ವಸ್ತ್ರಾಪಹರಣವನ್ನು ತಡೆಯುವ ಕೃಷ್ಣ ಮಹಾಭಾರತ ಯುದ್ಧದಲ್ಲಿ ಅರ್ಜುನನ ಸಾರಥಿಯಾಗಿ ಪಾಲ್ಗೊಳ್ಳುತ್ತಾನೆ. ಈ ಸಂದರ್ಭದಲ್ಲಿ ಯುದ್ಧ ಬೇಡವೆಂದು ನಿರಾಕರಿಸುವ ಅರ್ಜುನನಿಗೆಕೃಷ್ಣ ಮಾಡುವ ಉಪದೇಶವೇ ಹಿಂದೂಗಳ ಪವಿತ್ರ ಗ್ರಂಥವಾದ ಭಗವದ್ಗೀತೆ ಎಂದು ಪ್ರಸಿದ್ಧವಾಗಿದೆ.
ವಿಷ್ಣುವಿನ ಅವತಾರಗಳು |
|
---|---|
ಮತ್ಸ್ಯ | ಕೂರ್ಮ | ವರಾಹ | ನರಸಿಂಹ | ವಾಮನ | ಪರಶುರಾಮ | ರಾಮ | ಕೃಷ್ಣ | ಬಲರಾಮ | ಬುದ್ಧ | ಕಲ್ಕಿ |
ಹಿಂದೂ ಧರ್ಮ | ಹಿಂದೂ ಪುರಾಣ | ಇತಿಹಾಸ | |
---|---|
ದೇವತೆಗಳು: ಶಿವ | ಬ್ರಹ್ಮ | ವಿಷ್ಣು | ರಾಮ | ಕೃಷ್ಣ | ಗಣೇಶ | ಕಾರ್ತಿಕೇಯ | ಹನುಮಂತ | ಲಕ್ಷ್ಮಣ | ಇಂದ್ರ | ಸೂರ್ಯ | |
ಗಾಯತ್ರಿ | ಸರಸ್ವತಿ | ಲಕ್ಷ್ಮಿ | ಪಾರ್ವತಿ | ಚಾಮುಂಡೇಶ್ವರಿ | ಕಾಳಿ | ಸೀತೆ | ವೈಷ್ಣೋ ದೇವಿ | ರಾಧೆ | |
ಧರ್ಮಗ್ರಂಥಗಳು: ವೇದಗಳು | ಉಪನಿಷತ್ತುಗಳು | ಪುರಾಣಗಳು | ರಾಮಾಯಣ | ಮಹಾಭಾರತ | ಭಾಗವತ |
ವೇದವ್ಯಾಸ ವಿರಚಿತ ಮಹಾಭಾರತ | |
---|---|
ಪಾತ್ರಗಳು | |
ಕುರುವಂಶ | ಇತರರು |
ಶಂತನು | ಗಂಗೆ | ಭೀಷ್ಮ | ಸತ್ಯವತಿ | ಚಿತ್ರಾಂಗದ | ವಿಚಿತ್ರವೀರ್ಯ | ಅಂಬಿಕಾ| ಅಂಬಲಿಕಾ | ವಿದುರ | ಧೃತರಾಷ್ಟ್ರ | ಗಾಂಧಾರಿ | ಶಕುನಿ | ಸುಭದ್ರ | ಪಾಂಡು | ಕುಂತಿ | ಮಾದ್ರಿ | ಯುಧಿಷ್ಠಿರ | ಭೀಮಸೇನ | ಅರ್ಜುನ | ನಕುಲ | ಸಹದೇವ | ದುರ್ಯೋಧನ | ದುಶ್ಯಾಸನ | ಯುಯುತ್ಸು | ದುಶ್ಯಲಾ | ದ್ರೌಪದಿ | ಹಿಡಿಂಬಿ | ಘಟೋತ್ಕಚ | ಅಹಿಲಾವತಿ | ಬಬ್ರುವಾಹನ | ಅಭಿಮನ್ಯು | ಉತ್ತರೆ | ಉಲೂಚಿ | ಅಂಬೆ | ಬಾರ್ಬರಿಕಾ |ಇರಾವನ | ಪರೀಕ್ಷಿತ | ವಿರಾಟ | ಕೃಪಾಚಾರ್ಯ | ದ್ರೋಣಾಚಾರ್ಯ | ಅಶ್ವತ್ಥಾಮ | ಏಕಲವ್ಯ | ಕೃತವರ್ಮ | ಜರಾಸಂಧ | ಸತ್ಯಕಿ | ಮಯಾಸುರ | ದೂರ್ವಾಸ | ಸಂಜಯ | ಜನಮೇಜಯ | ವೇದವ್ಯಾಸ | ಕರ್ಣ | ಜಯದ್ರಥ | ಕೃಷ್ಣ | ಬಲರಾಮ | ದ್ರುಪದ | ಹಿಡಿಂಬ | ದೃಷ್ಟದ್ಯುಮ್ನ | ಶಲ್ಯ | ಅತಿರಥ | ಶಿಖಂಡಿ |
ಇತರೆ | |
ಪಾಂಡವರು | ಕೌರವರು | ಹಸ್ತಿನಾಪುರ | ಇಂದ್ರಪ್ರಸ್ಥ | ಕುರುಕ್ಷೇತ್ರ ಯುದ್ಧ | ಭಗವದ್ಗೀತೆ |
ವರ್ಗಗಳು: ಮಹಾಭಾರತ | ಹಿಂದೂ ಧರ್ಮ | ಧರ್ಮ | ಸಾಹಿತ್ಯ | ಪುರಾಣ | ಭಾರತ | ಸಂಸ್ಕೃತಿ | ಪ್ರಮುಖ ದಿನಗಳು | ಹಿಂದೂ ದೇವತೆಗಳು | ಮಹಾಭಾರತದ ಪಾತ್ರಗಳು