ಘಂಟಸಾಲ
From Wikipedia
ಘಂಟಸಾಲ ಅವರು ಕನ್ನಡ ಚಿತ್ರರಂಗದ ಪ್ರಸಿದ್ಧ ಹಿನ್ನೆಲೆ ಗಾಯಕರೊಲ್ಲಬ್ಬರು. ಇವರು ಹಲವಾರು ಚಲನಚಿತ್ರಗಳಿಗೆ ಸಂಗೀತ ನಿರ್ದೇಶಕರಾಗಿಯೂ ಕೆಲಸ ನಿರ್ವಹಿಸಿದ್ದಾರೆ.
ಪರಿವಿಡಿ |
[ಬದಲಾಯಿಸಿ] ಘಂಟಸಾಲ ಸಂಗೀತ ನಿರ್ದೇಶನದ ಚಲನಚಿತ್ರಗಳು
[ಬದಲಾಯಿಸಿ] ಘಂಟಸಾಲ ಅವರು ಹಾಡಿರುವ ಕೆಲವು ಚಲನಚಿತ್ರಗೀತೆಗಳು
- ಸ್ವಾಭಿಮಾನದ ನಲ್ಲೆ, ಸಾಕು ಸಂಯಮ ಬಲ್ಲೆ - ವೀರಕೇಸರಿ
- ಕುಲದಲ್ಲಿ ಕೀಳ್ಯಾವುದೋ ಹುಚ್ಚಪ್ಪ, ಮತದಲ್ಲಿ ಮೇಲ್ಯಾವುದೋ - ಸತ್ಯ ಹರಿಶ್ಚಂದ್ರ
- ಮೆಲ್ಲುಸಿರೇ ಸವಿ ಗಾನ ಎದೆ ಝಲ್ಲನೆ ಹೂವಿನ ಬಾಣ - ವೀರಕೇಸರಿ
- ಬಾಳೊಂದು ನಂದನ, ಅನುರಾಗ ಬಂಧನ - ಜೇನುಗೂಡು
- ಈ ದೇಹದಿಂದ ದೂರವಾದೆ ಏಕೆ ಆತ್ಮವೇ - ಓಹಿಲೇಶ್ವರ
- ಯಾರಿಗೆ ಯಾರುಂಟು ಎರವಿನ ಸಂಸಾರ -ಗಾಳಿಗೋಪುರ
- ಏನೊ ಎಂತೋ ಝಂ ಎಂದಿತು ಮನವು -ಅಮರಶಿಲ್ಪಿ ಜಕಣಾಚಾರಿ
- ಆಹಾ ನನ್ನ ಮದುವೆಯಂತೆ, ಓಹೋ ನನ್ನ ಮದುವೆಯಂತೆ -ಮಾಯಾಬಜಾರ್
[ಬದಲಾಯಿಸಿ] ಕನ್ನಡ ಚಿತ್ರರಂಗದ ಹಿನ್ನೆಲೆ ಗಾಯಕರು
ಜಿ.ಕೃಷ್ಣಸ್ವಾಮಿ ಅಯ್ಯಂಗಾರ್ | ಸುಬ್ಬಯ್ಯ ನಾಯ್ಡು | ಆರ್.ನಾಗೇಂದ್ರರಾಯ | ಹೊನ್ನಪ್ಪ ಭಾಗವತರ್ | ಪಿ. ಕಾಳಿಂಗರಾವ್ | ಚೆಂಬಯ್ ವೈದ್ಯನಾಥ ಭಾಗವತರ್ | ಪಿ.ಬಿ.ಶ್ರೀನಿವಾಸ್ | ಘಂಟಸಾಲ | ಜಿ.ಕೆ.ವೆಂಕಟೇಶ್ | ಡಾ. ರಾಜ್‌ಕುಮಾರ್ | ಎಸ್.ಪಿ.ಬಾಲಸುಬ್ರಹ್ಮಣ್ಯಂ | ಕೆ.ಜೆ.ಯೇಸುದಾಸ್ | ರಾಜೇಶ್ ಕೃಷ್ಣನ್ | ಶಿವರಾಜ್‍ಕುಮಾರ್ | ಉಪೇಂದ್ರ | ಹರಿಹರನ್ | ಹೇಮಂತ್ | ಶಂಕರ್ ಮಹಾದೇವನ್ | ಪ್ರೇಂ | ಚೇತನ್ ಸಾಸ್ಕ | ಅನೂಪ್ | ಫಯಾಜ್ ಖಾನ್ | ಕಾಶೀನಾಥ್ | ಪುನೀತ್ ರಾಜ್‍ಕುಮಾರ್ | ರಾಘವೇಂದ್ರ ರಾಜ್‍ಕುಮಾರ್ | ಭೀಮಸೇನ್ ಜೋಷಿ | ಬಾಲಮುರಳಿ ಕೃಷ್ಣ | ಜಗ್ಗೇಶ್ | ಗುರುಕಿರಣ್ | ರಾಮ್ ಪ್ರಸಾದ್ |
[ಬದಲಾಯಿಸಿ] ಕನ್ನಡ ಚಿತ್ರರಂಗದ ಸಂಗೀತ ನಿರ್ದೇಶಕರು
ಪಿ.ಶ್ಯಾಮಣ್ಣ | ಪಿ.ಕಾಳಿಂಗರಾಯ | ಜಿ.ಕೆ.ವೆಂಕಟೇಶ್ | ವಿಜಯಭಾಸ್ಕರ್ | ಟಿ.ಜಿ.ಲಿಂಗಪ್ಪ | ಘಂಟಸಾಲ | ರಾಜನ್-ನಾಗೇಂದ್ರ | ಎಂ.ರಂಗರಾವ್ | ಸತ್ಯಂ | ಸಿಂಗೀತಂ ಶ್ರೀನಿವಾಸರಾವ್ | ಉಪೇಂದ್ರಕುಮಾರ್ | ಇಳಯರಾಜ | ಅಶ್ವಥ್-ವೈದಿ | ಸಿ.ಅಶ್ವಥ್ | ಎಸ್.ಪಿ.ಬಾಲಸುಬ್ರಹ್ಮಣ್ಯಂ | ಎಲ್.ವೈದ್ಯನಾಧನ್ | ಶಂಕರ್-ಗಣೇಶ್ | ಹಂಸಲೇಖ | ವಿ. ಮನೋಹರ್ | ಎಂ.ಎಂ.ಕೀರವಾಣಿ | ರಾಜ್-ಕೋಟಿ | ಸಾಧು ಕೋಕಿಲ | ರಾಜೇಶ್ ರಾಮನಾಥನ್ | ಕೆ.ಕಲ್ಯಾಣ್ | ಎಲ್.ಎನ್.ಶಾಸ್ತ್ರಿ | ಗುರುಕಿರಣ್ | ದೇವಾ | ರವಿಚಂದ್ರನ್ | ಎಸ್.ಎ.ರಾಜಕುಮಾರ್ | ಕಾರ್ತಿಕ್ ರಾಜ | ವೆಂಕಟ್-ನಾರಾಯಣ್ | ಮಣಿ ಶರ್ಮ | ಆರ್. ಪಿ. ಪಟ್ನಾಯಕ್ | ಆಲ್ವಿನ್ | ಅರ್ಜುನ್ | ಎಂ.ಎನ್.ಕೃಪಾಕರ್ | ಭವತಾರಿಣಿ | ಮನೋ ಮೂರ್ತಿ | ರವಿ ದತ್ತಾತ್ರೇಯ | ವಿ.ಹರಿ ಕೃಷ್ಣ | ಎಂ.ವೆಂಕಟರಾಜು