Static Wikipedia February 2008 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu

Web Analytics
Cookie Policy Terms and Conditions ಚಿತ್ರದುರ್ಗ - Wikipedia

ಚಿತ್ರದುರ್ಗ

From Wikipedia

ಚಿತ್ರದುರ್ಗ - ಕರ್ನಾಟಕದ ಒಂದು ಜಿಲ್ಲೆ. ಐತಿಹಾಸಿಕ ಸ್ಥಳವೂ ಹೌದು. ಹಿಂದೊಮ್ಮೆ ದಾವಣಗೆರೆ ಜಿಲ್ಲೆಯೂ ಈ ಜಿಲ್ಲೆಗೇ ಸೇರಿತ್ತು. ಚಿತ್ರದುರ್ಗದ ವೈವಿಧ್ಯಕ್ಕೆ ಮನಸೋತ ಜನರು ಇದನ್ನು 'ಚಿತ್ರ-ವಿಚಿತ್ರ ಚಿತ್ರದುರ್ಗ' ಎಂದು ಕರೆದದ್ದುಂಟು.

ಚಿತ್ರದುರ್ಗದ ನಕ್ಷೆ
ಚಿತ್ರದುರ್ಗದ ನಕ್ಷೆ
ಚಿತ್ರದುರ್ಗದ ಕೋಟೆ
ಚಿತ್ರದುರ್ಗದ ಕೋಟೆ

ಪರಿವಿಡಿ

[ಬದಲಾಯಿಸಿ] ಇತಿಹಾಸ

ಇತಿಹಾಸದಲ್ಲಿ ಮಹತ್ತರ ಮೌಲ್ಯವಿರುವ ಈ ಜಿಲ್ಲೆ, ಶೌರ್ಯ, ತ್ಯಾಗ, ಹಾಗೂ ಸಂಪ್ರದಾಯವನ್ನು ಮೆರೆದಿದೆ. ಇಲ್ಲಿನ ಕಲ್ಲಿನ ಕೋಟೆ ಅಥವಾ ಏಳು ಸುತ್ತಿನ ಕೋಟೆ ಇತಿಹಾಸದ ಪುಟಗಳನ್ನು ಪ್ರವಾಸಿಗರ ಮನದಲ್ಲಿ ಮರುಕಳಿಸುತ್ತದೆ.

ವಿಜಯನಗರದ ಕಾಲದಲ್ಲಿ ತಿಮ್ಮಣ್ಣ ನಾಯಕನೆಂಬ ಸೇನಾಪತಿಗೆ ತನ್ನ ಪರಾಕ್ರಮಕ್ಕೆ ಮೆಚ್ಚಿದ ವಿಜಯನಗರದ ಚಕ್ರಾಧಿಪತ್ಯದಿಂದ ಚಿತ್ರದುರ್ಗಕ್ಕೆ ರಾಜ್ಯಪಾಲನಾಗಿ ಬಳುವಳಿ ದೊರೆಯಿತಂತೆ. ಇವನ ಮಗ ಓಬಣ್ಣ ಅಥವಾ ಮದಕರಿ ನಾಯಕ. ಮದಕರಿ ನಾಯಕನ ಮಗ ಕಸ್ತೂರಿ ರಂಗಪ್ಪ ಇವನ ಆಳ್ವಿಕೆಯನ್ನು ಶಾಂತಿಯಿಂದ ಮುಂದುವರೆಸಿದನು. ಇವನಿಗೆ ಮಕ್ಕಳಿರಲಿಲ್ಲವಾದ್ದರಿಂದ ದತ್ತು ತೆಗುದುಕೊಂದನಂತೆ. ಆದರೆ ದಳವಾಯಿಗಳು ಮಗುವನ್ನು ಕೊಲ್ಲಿಸಿದರಂತೆ. ಚಿಕ್ಕಣ್ಣ ನಾಯಕ - ಮದಕರಿ ನಾಯಕನ ತಮ್ಮ ೧೬೭೬ರಲ್ಲಿ ಗದ್ದುಗೆ ಏರಿದನಂತೆ. ಇದರ ಬಳಿಕ ಬಹಳಷ್ಟು ಮಂದಿ ಗದ್ದುಗೆ ಏರಿ ಇಳಿದರಾದರೂ ಹೇಳಿಕೊಳ್ಳುವಂತಹ ರಾಜ್ಯಭಾರ ಯಾವುದೂ ಇರಲಿಲ್ಲವೆಂದು ಸಾಧಾರಣ ಅಭಿಪ್ರಾಯ.

ಇಸಿಲಇದು ಚಿತ್ರದುರ್ಗದ ಈಶಾನ್ಯ ದಿಕ್ಕಿಗಿರುವ ಬ್ರಹ್ಮಗಿರಿಗೆ ಹೊಂದಿಕೊಂಡಿದೆ. ಅಶೋಕನ ಕಾಲದಲ್ಲಿ ಪ್ರಾಂತೀಯ ರಾಜಧಾನಿಯಾಗಿತ್ತು. ಆ ಕಾಲದಲ್ಲಿ ಇಟ್ಟಿಗೆಯಲ್ಲಿ ನಿರ್ಮಿಸಿದ ಚೈತ್ಯಾಲಯವೊಂದು ಇಲ್ಲಿದೆ. ಅಶೋಕನ ಶಾಸನದಲ್ಲಿ ಇಸಿಲ ಎಂಬ ಶಬ್ಧ ದೊರಕುತ್ತದೆ.

ಸಿದ್ಧಾಪುರ ಇಲ್ಲಿ ಅಶೋಕನ ಶಾಸನ ದೊರಕಿದೆ.

[ಬದಲಾಯಿಸಿ] ಒನಕೆ ಓಬವ್ವ

ಓಬವ್ವನ ಕಿಂಡಿ, ಚಿತ್ರದುರ್ಗದ ಕೋಟೆ.
ಓಬವ್ವನ ಕಿಂಡಿ, ಚಿತ್ರದುರ್ಗದ ಕೋಟೆ.

ಒನಕೆ ಓಬವ್ವಳ ಸಾಹಸಗಾಥೆ ಕನ್ನಡ ನಾಡಿನ ಶೌರ್ಯಗಾಥೆಗಳಲ್ಲಿ ಒಂದಾಗಿ ಜನಜನಿತವಾಗಿದೆ. ಮದಕರಿ ನಾಯಕನ ಆಳ್ವಿಕೆಯ ಕಾಲದಲ್ಲಿ, ಹೈದರ-ಅಲಿಯ ಸೈನ್ಯವು ಕೋಟೆಯನ್ನು ಸುತ್ತುವರೆದಿತ್ತು. ಒಬ್ಬ ಮಹಿಳೆಯನ್ನು ಕೋಟೆಯ ಕಿಂಡಿಯಿಂದ ಒಳ ಹೊಗುವುದನ್ನು ಕಂಡ ಹೈದರ-ಅಲಿಯು ತನ್ನ ಸೈನ್ಯವನ್ನು ಆ ಕಂಡಿಯ ಮೂಲಕ ಒಳಗೆ ಕಳುಹಿಸಿ ಕೋಟೆಯನ್ನು ವಶಪಡಿಸಿಕೊಳ್ಳಲು ಸಂಚು ಹೂಡುತ್ತಾನೆ. ಕೋಟೆಯ ಆ ಭಾಗದ (ಹೆಸರು ಗೊತ್ತಿಲ್ಲ) ನ ಹಂಡತಿಯೇ ಓಬವ್ವ. ಅವಳು ಗಂಡನಿಗೆ ಊಟ ತರುತ್ತಾಳೆ. ಗಂಡನನ್ನು ಊಟಕ್ಕೆ ಕೂರಿಸಿ, ನೀರು ತರಲು ಹೋಗುತ್ತಾಳೆ. ಅಲ್ಲಿ ಹೈದರ-ಅಲಿಯ ಸೈನಿಕರನ್ನು ಕಿಂಡಿಯ ಮೂಲಕ ನುಸುಳುವದನ್ನು ಕಾಣುತ್ತಾಳೆ. ಎದೆಗುಂದದೆ ಕೈಯಲ್ಲಿದ್ದ ಒನಕೆಯಿಂದಲೇ ಒಳಗೆ ನುಗ್ಗುತ್ತಿರುವ ಒಬ್ಬೊಬ್ಬ ಸೈನಿಕರನ್ನು ಜಜ್ಜಿ ಕೊಲ್ಲುತ್ತಾಳೆ. ಸತ್ತವರನ್ನು ಸಂಶಯ ಬಾರದ ಹಾಗೆ ದೂರ ಎಳೆದು ಹಾಕುತ್ತಾಳೆ. ಅತ್ತ ಊಟ ಮುಗಿಸಿದ ಕಾವಲುಗಾರ ತುಂಬಾ ಹೊತ್ತಿನವರೆಗೂ ಹೆಂಡತಿಗಾಗಿ ಕಾಯ್ದ ಹುಡುಕುತ್ತ ಬರುತ್ತಾನೆ. ಅಲ್ಲಿ ರಕ್ತಸಿಕ್ತವಾದ ಒನಕೆಯನ್ನು ಕೈಯಲ್ಲಿ ಹಿಡಿದು ರಣಚಂಡಿಯ ಅವತಾರದಲ್ಲಿರುವ ಓಬವ್ವನನ್ನು ಸತ್ತು ಬಿದ್ದಿರುವ ನೂರಾರು ಹೈದರ-ಅಲಿಯ ಸೈನಿಕರನ್ನು ನೋಡಿ ಆಶ್ಚರ್ಯಚಕಿತನಾಗುತ್ತಾನೆ. ಕೂಡಲೆ ಕಹಳೆ ಊದಿ ತನ್ನ ಸೇನೆಯನ್ನು ಎಚ್ಚರಗೊಳಿಸುತ್ತಾನೆ ಹಾಗೂ ನಾಯಕನ ಸೇನೆಯು ಕೋಟೆಯನ್ನು ಹೈದರ-ಅಲಿಯ ವಶಕ್ಕೆ ಹೋಗುವದನ್ನು ತಪ್ಪಿಸುತ್ತದೆ. ಓಬವ್ವನ ಸಮಯೋಚಿತ ಯುಕ್ತಿ ಮತ್ತು ಧೈರ್ಯವನ್ನು ಈಗಲೂ ಜನ ನೆನೆಯುತ್ತಾರೆ. ಈ ಘಟನೆಗೆ ಸಾಕ್ಷಿಯಾಗಿ ಈಗಲೂ ಆ ಕಿಂಡಿಯನ್ನು ಏಳು ಸುತ್ತಿನ ಕೋಟೆಯಲ್ಲಿ ಕಾಣಬಹುದು. ಅದು ಚಿತ್ರದುರ್ಗದ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ.

[ಬದಲಾಯಿಸಿ] ಜಿಲ್ಲೆಯೆ ತಾಲ್ಲೂಕುಗಳು

  • ಚಿತ್ರದುರ್ಗ
  • ಹಿರಿಯೂರು
  • ಚಳ್ಳಕೆರೆ
  • ಮೊಳಕಾಲ್ಮೂರು
  • ಹೊಸದುರ್ಗ
  • ಹೊಳಲ್ಕೆರೆ

[ಬದಲಾಯಿಸಿ] ಪ್ರಮುಖ ವ್ಯಕ್ತಿಗಳು

[ಬದಲಾಯಿಸಿ] ಹೊರಗಿನ ಸಂಪರ್ಕಗಳು

ಬಾಗಲಕೋಟೆ | ಬೆಂಗಳೂರು ನಗರ ಜಿಲ್ಲೆ | ಬೆಂಗಳೂರು ಗ್ರಾಮಾಂತರ | ಬೆಳಗಾವಿ | ಬಳ್ಳಾರಿ | ಬೀದರ್ | ಬಿಜಾಪುರ | ಚಾಮರಾಜನಗರ | ಚಿಕ್ಕಮಗಳೂರು | ಚಿತ್ರದುರ್ಗ | ದಕ್ಷಿಣ ಕನ್ನಡ | ದಾವಣಗೆರೆ | ಧಾರವಾಡ | ಗದಗ್ | ಗುಲ್ಬರ್ಗ | ಹಾಸನ | ಹಾವೇರಿ | ಕೊಡಗು | ಕೋಲಾರ | ಕೊಪ್ಪಳ | ಮಂಡ್ಯ | ಮೈಸೂರು | ರಾಯಚೂರು | ಶಿವಮೊಗ್ಗ | ತುಮಕೂರು | ಉಡುಪಿ | ಉತ್ತರ ಕನ್ನಡ

Static Wikipedia 2008 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2007 (no images)

Static Wikipedia 2006 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu