ಬುದ್ಧ
From Wikipedia
ಬೌದ್ಧಧರ್ಮದಲ್ಲಿ ಕೋಪ, ಲೋಭ, ಮೌಢ್ಯಗಳನ್ನು ಸಂಪೂರ್ಣವಾಗಿ ಜಯಿಸಿದವನನ್ನು ಬುದ್ಧನೆಂದು ಕರೆಯುತ್ತಾರೆ. ಕೆಲವೊಮ್ಮೆ 'ಬುದ್ಧ' ಪದವನ್ನು ಕೇವಲ ಬೌದ್ಧಧರ್ಮದ ಸ್ಥಾಪಕನಾದ ಸಿದ್ದಾರ್ಥ ಗೌತಮನನ್ನು ಸೂಚಿಸಲು ಉಪಯೋಗಿಸಲ್ಪಡುತ್ತದೆ. ಆದರೆ, ಬೌದ್ಧಮತೀಯರ ವಿಚಾರದಲ್ಲಿ, ಗೌತಮನು ೨೮ ಬುದ್ಧರಲ್ಲಿ ಒಬ್ಬ ಪ್ರಮುಖ ಬುದ್ಧನು.
ವಿಷ್ಣುವಿನ ಅವತಾರಗಳು |
![]() |
---|---|
ಮತ್ಸ್ಯ | ಕೂರ್ಮ | ವರಾಹ | ನರಸಿಂಹ | ವಾಮನ | ಪರಶುರಾಮ | ರಾಮ | ಕೃಷ್ಣ | ಬಲರಾಮ | ಬುದ್ಧ | ಕಲ್ಕಿ |