ಮನು ಬಳಗಾರ
From Wikipedia
ಮನು ಬಳಿಗಾರ, ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕೆ.ಎ.ಎಸ್ ಅಧಿಕಾರಿಯಾಗಿದ್ದು, ಸಾಹಿತ್ಯ ಕ್ಷೇತ್ರದಲ್ಲಿ ಸಕ್ರೀಯ ಪಾತ್ರವಹಿಸುತ್ತಿದ್ದಾರೆ. ಉತ್ತಮ ಭಾಷಣಕಾರರಾದ ಇವರು ಹಲವು ಕಾದಂಬರಿಗಳನ್ನು, ಕವನ ಸಂಕಲನಗಳನ್ನು ರಚಿಸಿದ್ದಾರೆ. ಸಾಹಿತ್ಯ ಸೇವೆಗಾಗಿ ಇವರಿಗೆ ಬೆಂಗಳೂರು ಮಹಾನಗರ ಪಾಲಿಕೆ ನೀಡುವ " ಕೆಂಪೇಗೌಡ ಪ್ರಶಸ್ತಿ" ದೊರೆತಿದೆ.