ಸುದೀಪ್
From Wikipedia
ಕನ್ನಡ ಚಿತ್ರರಂಗದಪ್ರಮುಖ ನಟರಲ್ಲಿ ಒಬ್ಬರು. ೧೯೯೯ರಲ್ಲಿ ತೆರೆ ಕಂಡ ತಾಯವ್ವ ಸುದೀಪ್ ನಟಿಸಿದ ಮೊದಲ ಚಿತ್ರ. ನಂತರ ಅದೇ ವರ್ಷ ಸುನೀಲ್ ಕುಮಾರ್ ದೇಸಾಯಿ ನಿರ್ದೇಶನದ ಪ್ರತ್ಯರ್ಥ ಚಿತ್ರದಲ್ಲಿ ಪೋಷಕ ನಟರಾಗಿ ಕಾಣಿಸಿಕೊಂಡರು. ೨೦೦೦ರಲ್ಲಿ ತೆರೆ ಕಂಡ ಸುನೀಲ್ ಕುಮಾರ್ ದೇಸಾಯಿ ಅವರದೇ ನಿರ್ದೇಶನದ ಸ್ಪರ್ಶ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕರಾಗಿ ಕಾಣಿಸಿಕೊಂಡರು. ಮೈ ಆಟೋಗ್ರಾಪ್ ಚಿತ್ರವನ್ನು ಸುದೀಪ್ ಅವರೇ ನಿರ್ದೇಶಿಸಿದ್ದಾರೆ.
[ಬದಲಾಯಿಸಿ] ಸುದೀಪ್ ಅಭಿನಯದ ಕೆಲವು ಚಿತ್ರಗಳು
- ಪ್ರತ್ಯರ್ಥ
- ಸ್ಪರ್ಷ
- ಹುಚ್ಚ
- ಕಿಚ್ಚ
- ಪಾರ್ಥ
- ಧಮ್
- ನಂದಿ
- ಚಂದು
- ರಂಗ -sslc
- ಸ್ವಾತಿಮುತ್ತು
- ಮೈ ಆಟೋಗ್ರಾಫ್
- ವಾಲಿ
- ಸೈ
- ನಲ್ಲ
- ತಿರುಪತಿ
- ಕಾಶಿ ಫ್ರಮ್ ವಿಲೇಜ್
- ಮಹಾರಾಜ
[ಬದಲಾಯಿಸಿ] ಕನ್ನಡ ಚಲನಚಿತ್ರ ನಾಯಕರು
ಸುಬ್ಬಯ್ಯ ನಾಯ್ಡು | ಉದಯಕುಮಾರ್ | ಕಲ್ಯಾಣಕುಮಾರ್ | ಡಾ. ರಾಜ್‌ಕುಮಾರ್ | ಗಂಗಾಧರ್ | ಡಾ. ವಿಷ್ಣುವರ್ಧನ್ | ರಾಜೇಶ್ | ಅಶೋಕ್ | ಅಂಬರೀಶ್ | ಶ್ರೀನಾಥ್ | ಪ್ರಭಾಕರ್ | ಅನಂತ ನಾಗ್ | ಶಂಕರ್ ನಾಗ್ | ಲೋಕೇಶ್ | ಮಾನು | ಕಾಶೀನಾಥ್ | ಮುರಳಿ(ಪ್ರೇಮಪರ್ವ) | ಚರಣ್ ರಾಜ್ | ವಿನೋದ್ ರಾಜ್ | ಶ್ರೀಧರ್ | ರಾಮಕೃಷ್ಣ | ಅರ್ಜುನ್ ಸರ್ಜಾ |ದೇವರಾಜ್ | ಸಾಯಿಕುಮಾರ್ | ರಾಮ್‍ಕುಮಾರ್ | ಥ್ರಿಲ್ಲರ್ ಮಂಜು | ಎಸ್.ನಾರಾಯಣ್ | ಜಗ್ಗೇಶ್ | ಉಪೇಂದ್ರ | ರವಿಚಂದ್ರನ್ | ಸುನಿಲ್ |ರಮೇಶ್ | ಸುದೀಪ್ | ಶಿವರಾಜ್‍ಕುಮಾರ್ | ಪುನೀತ್ ರಾಜ್‍ಕುಮಾರ್ | ರಾಘವೇಂದ್ರ ರಾಜ್ ಕುಮಾರ್ | ಮುರಳಿ | ವಿಜಯ ರಾಘವೇಂದ್ರ | ದರ್ಶನ್ ತೂಗುದೀಪ್ | ಸುನಿಲ್ ರಾವ್ | ಧ್ಯಾನ್| ಪ್ರೇಂ |ರಜನೀಕಾಂತ್