ಎಂ.ಪಿ.ಶಂಕರ
From Wikipedia
ಕನ್ನಡ ಚಿತ್ರಗಳಲ್ಲಿ ಖಳನಾಯಕನ ಪಾತ್ರವಹಿಸಿ, ಜನಪ್ರಿಯರಾದರು. ಸತ್ಯ ಹರಿಶ್ಚಂದ್ರ, ಶನಿ ಪ್ರಭಾವ, ಬಂಗಾರದ ಮನುಷ್ಯ, ಹೀಗೆ ಹಲವಾರು ಚಿತ್ರಗಳಲ್ಲಿ ಇವರ ಅಭಿನಯ ಜನಮೆಚ್ಚುಗೆ ಗಳಿಸಿದೆ. ಪೋಷಕ ನಟರಾಗಿ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಗಂಧದ ಗುಡಿ ಚಿತ್ರವಲ್ಲದೆ, ಕಾಡು ಮತ್ತು ವನ್ಯಜೀವಿಗಳಿಗೆ ಸಂಬಂಧಿಸಿದ ಹಲವು ಚಿತ್ರಗಳ ನಿರ್ಮಾಪಕರಾಗಿದ್ದಾರೆ.