ನೇತಾಜಿ ಸುಭಾಷ್ ಚಂದ್ರ ಬೋಸ್
From Wikipedia
ಸುಭಾಷ್ ಚಂದ್ರ ಬೋಸ್(ಜನವರಿ ೨೩, ೧೮೯೭ - ೧೯೪೫*) ಭಾರತದ ಸ್ವಾತಂತ್ರ್ಯ ಹೋರಾಟಗಾರರು.
ನೇತಾಜಿ ಎಂದೇ ಪ್ರಸಿದ್ಧರಾದ ಸುಭಾಷ್ ಚಂದ್ರ ಬೋಸ್ ಅವರು ಭಾರತ ಇತಿಹಾಸದ ಪ್ರಮುಖ ಜನನಾಯಕರು. ಸ್ವಾಮಿ ವಿವೇಕಾನಂದ ರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಯುಧ್ಧದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದರು.ಭಾರತ ಸ್ವಾತಂತ್ರ್ಯ ಪಡೆಯುವಲ್ಲಿ ಇವರು ನೀಡಿದ ಯೋಗದಾನ ಮಹತ್ತರವಾದದ್ದು. ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ನೇತಾಜಿಯವರು ಭಾರತೀಯ ರಾಷ್ಟ್ರೀಯ ಪಡೆ (Indian National Army)ಯನ್ನು ಅನುಸ್ಥಾಪಿಸಿದರು.
ಭಾರತದ ಜನಮನಗಳಲ್ಲಿ ನೇತಾಜಿ ಎಂದೇ ಪ್ರಸಿದ್ದರಾದ ಇವರ ಮರಣದ ಬಗ್ಗೆ ಹಲವಾರು ದಂತಕಥೆಗಳಿವೆ.
* - ಸುಭಾಷ್ ಚಂದ್ರ ಬೋಸ್‌ರವರು ನಿಧನ ಹೊಂದಿದ ನಿಖರ ದಿನಾಂಕ ತಿಳಿದಿಲ್ಲ.
[ಬದಲಾಯಿಸಿ] ಸ್ವಾತಂತ್ರ್ಯ ಹೋರಾಟಗಾರರು
ವಿನಾಯಕ ದಾಮೋದರ ಸಾವರ್ಕರ್ | ಜವಾಹರಲಾಲ್ ನೆಹರು | ಮಹಾತ್ಮ ಗಾಂಧಿ | ಸರ್ದಾರ್ ವಲ್ಲಭಭಾಯ್ ಪಟೇಲ್ | ಲೋಕಮಾನ್ಯ ಬಾಲ ಗಂಗಾಧರ ತಿಲಕ | ಸುಭಾಷ್ ಚಂದ್ರ ಬೋಸ್ | ಟಿಪ್ಪು ಸುಲ್ತಾನ್ | ಲಾಲ್ ಬಹಾದ್ದೂರ್ ಶಾಸ್ತ್ರಿ | ಮದನ ಮೋಹನ ಮಾಳವೀಯ | ಸರ್ದಾರ್ ಭಗತ್ ಸಿಂಗ್ | ಸಿ. ರಾಜಗೋಪಾಲಚಾರಿ | ಭಿಕಾಜಿ ಕಾಮಾ (ಮೇಡಂ ಕಾಮಾ) | ಚಂದ್ರ ಶೇಖರ್ ಆಝಾದ್ | ರಾಮ್ ಪ್ರಸಾದ್ ಬಿಸ್ಮಿಲ್ | ಸುಬ್ರಹ್ಮಣ್ಯ ಭಾರತಿ | ಖುದೀರಾಂ ಬೋಸ್ | ತಾತ್ಯ ಟೊಪೆ | ಅಶ್ಫಾಕುಲ್ಲಾ ಖಾನ್ | ಝಾನ್ಸೀ ರಾಣಿ ಲಕ್ಷ್ಮೀ ಬಾಯೀ | ಸರೋಜಿನಿ ನಾಯ್ಡು | ಜಯಪ್ರಕಾಶ ನಾರಾಯಣ | ಸುಖದೇವ | ದೇಶಬಂಧು ಚಿತ್ತರಂಜನ ದಾಸ್ | ಲಾಲಾ ಲಜಪತ ರಾಯ್ | ಮಹದೇವ ಭಾಯಿ ದೇಸಾಯಿ | ಸುಖದೇವ | ಮಂಗಳ ಪಾಂಡೆ | ಮೌಲನಾ ಹಸರತ್ ಮೊಹಾನಿ | ಪಂಡಿತ ಮೋತಿಲಾಲ ನೆಹರೂ | ರವೀಂದ್ರ ನಾಥ ಟ್ಯಾಗೋರ್ | ಸುಂದರ ಲಾಲ್ ಅವಸ್ಥಿ | ದಾದಾ ಭಾಯಿ ನವರೋಜಿ | ಬಿಪಿನ್ ಚಂದ್ರ ಪಾಲ್ | ಈಶ್ವರ ಚಂದ್ರ ವಿದ್ಯಾಸಾಗರ | ವಿನೋಬಾ ಭಾವೆ | ಅಲ್ಲೂರಿ ಸೀತಾರಾಮ ರಾಜು | ಬಿ.ಆರ್.ಅಂಬೇಡ್ಕರ್ | ಸೇನಾಪತಿ ಬಾಪಟ್ | ನಾನಾ ಸಾಹಿಬ್ | ಕಸ್ತೂರ್ ಬಾ ಗಾಂಧಿ | ಗೋಪಾಲ ಕೃಷ್ಣ ಗೋಖಲೆ | ಕೆ.ಬಿ. ಹೆಡಗೆವಾರ್ | ಇಂಡಿಯನ್ ನ್ಯಾಷನಲ್ ಆರ್ಮಿ | ಬಾಬು ಜಗಜೀವನ ರಾಮ್ | ಲಕ್ಷ್ಮಿ ಸೆಹಗಲ್ | ಹೆಚ್. ನರಸಿಂಹಯ್ಯ | ಗೋವಿಂದ ವಲ್ಲಭ ಪಂತ್ | ಪೆರಿಯಾರ್ ರಾಮಸ್ವಾಮಿ | ಹಜರತ್ ಮಹಲ್ | ಹಿಂದೂಸ್ತಾನಿ ಲಾಲ್ ಸೇನಾ | ಸಾಹಿತ್ಯರತ್ನ ಅನ್ನದಾನಯ್ಯ ಪುರಾಣಿಕ | ನೀಲಕಂಠ ಗೌಡ | ಪ್ರಭುರಾಜ ಪಾಟೀಲ | ಸ್ವಾಮಿ ರಾಮಾನಂದ ತೀರ್ಥ| ಕಿತ್ತೂರು ಚೆನ್ನಮ್ಮ | ಸಂಗೊಳ್ಳಿ ರಾಯಣ್ಣ