ಭಾರತದ ರಾಷ್ಟ್ರಗೀತೆ
From Wikipedia
ಭಾರತದ ರಾಷ್ಟ್ರಗೀತೆ - ನೊಬೆಲ್ ಪ್ರಶಸ್ತಿ ವಿಜೇತ ಕವಿ ರವೀಂದ್ರನಾಥ ಠಾಗೋರ್ ಬರೆದ ಗೀತೆ. ಭಾರತದ ರಾಷ್ಟ್ರೀಯ ಗಾನ - ವಂದೇ ಮಾತರಮ್ . ಕನ್ನಡದಲ್ಲಿ ಈ ಮುಂದಿನಂತಿದೆ:
ಜನ ಗಣ ಮನ ಅಧಿನಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ
ಪಂಜಾಬ ಸಿಂಧು ಗುಜರಾತ ಮರಾಠಾ
ದ್ರಾವಿಡ ಉತ್ಕಲ ವಂಗ
ವಿಂಧ್ಯ ಹಿಮಾಚಲ ಯಮುನಾ ಗಂಗಾ
ಉಚ್ಛಲ ಜಲಧಿ ತರಂಗ
ತವ ಶುಭ ನಾಮೇ ಜಾಗೇ
ತವ ಶುಭ ಆಶಿಶ ಮಾಗೇ
ಗಾಹೇ ತವ ಜಯ ಗಾಥಾ
ಜನ ಗಣ ಮಂಗಲ ದಾಯಕ ಜಯ ಹೇ
ಭಾರತ ಭಾಗ್ಯ ವಿಧಾತಾ
ಜಯ ಹೇ ಜಯ ಹೇ ಜಯ ಹೇ
ಜಯ ಜಯ ಜಯ ಜಯ ಹೇ