ಮುರಳಿ
From Wikipedia
ಮುರಳಿ - ದಕ್ಷಿಣ ಭಾರತ ಚಿತ್ರರಂಗದ ಚಿತ್ರನಟರಲ್ಲೊಬ್ಬರು.
ಮುರಳಿ ಅವರು ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರಲ್ಲಿ ಒಬ್ಬರಾದ ಸಿದ್ಧಲಿಂಗಯ್ಯನವರ ಪುತ್ರ. ಪಾರಿಜಾತ ಚಿತ್ರದ ಮೂಲಕ ಕನ್ನಡ ಚಿತ್ರರಂಗವನ್ನು ನಾಯಕ ನಟನಾಗಿ ಪ್ರವೇಶಿಸಿದ ಇವರಿಗೆ, ಮುಂದೆ ತಮಿಳು ಚಿತ್ರರಂಗದಲ್ಲಿ ಹೆಚ್ಚು ಅವಕಾಶಗಳು ದೊರೆತವು. ಇವರು ಈಗ ತಮಿಳು ಚಿತ್ರರಂಗದ ಜನಪ್ರಿಯ ನಟರಲ್ಲಿ ಒಬ್ಬರಾಗಿದ್ದಾರೆ.