ಮೈಸೂರು ವಿಶ್ವವಿದ್ಯಾಲಯ
From Wikipedia
ಮೈಸೂರು ವಿಶ್ವವಿದ್ಯಾಲಯವು ಭಾರತದ ಒಂದು ಪ್ರಮುಖ ವಿಶ್ವವಿದ್ಯಾಲಯ.
[ಬದಲಾಯಿಸಿ] ಇತಿಹಾಸ
ಮೈಸೂರು ವಿಶ್ವವಿದ್ಯಾಲಯವು ೧೯೧೬ರ ಜುಲೈ ೧೭ರಂದು ಮೈಸೂರಿನ ಆಗಿನ ದಿವಾನರಾಗಿದ್ದ ಸರ್ ಎಂ ವಿಶ್ವೇಶ್ಶರಯ್ಯನವರ ದೂರದೃಷ್ಟಿಯ ಫಲವಾಗಿ ಪ್ರಾರಂಭವಾದದ್ದು. ಮೈಸೂರಿನ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರೋತ್ಸಾಹದಿಂದ ವಿಶ್ವವಿದ್ಯಾಲಯವು ಭಾರತದಲ್ಲಿಯೇ ಅಪ್ರತಿಮ ವಿದ್ಯಾಕೇಂದ್ರಗಳಲ್ಲಿ ಒಂದೆನಿಸಿತು.
ಥಾಮಸ್ ಡೆನ್ಹಾಮ್ ಮತ್ತು ಸಿ.ಆರ್.ರೆಡ್ಡಿ ಅವರು, ಅಮೇರಿಕ ಪ್ರವಾಸ ನಂತರ ಸಲ್ಲಿಸಿದ ವರದಿಯ ಆಧಾರದ ಮೇಲೆ ಈ ವಿಶ್ವವಿದ್ಯಾಲಯವನ್ನು ಮಹಾರಾಜರು ಸ್ಥಾಪಿಸಿದರು. ಪಸು್ತತ ಜೆ ಶಶಿಧರ್ ಪ್ರಸಾದ್ ಉಪಕುಲಪತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
[ಬದಲಾಯಿಸಿ] ಹಿಂದಿನ ಉಪಕುಲಪತಿಗಳು
- ಕುವೆಂಪು
- ದೇ ಜ ಗೌ