ಯೋಗ ಮತ್ತು ಅಧ್ಯಾತ್ಮ
From Wikipedia
ಅಧ್ಯಾತ್ಮಿಕ, ಮಾನಸಿಕ ಮತ್ತು ದೈಹಿಕ ಶಾಂತಿ-ಸಂಯಮಗಳನ್ನು ಕಾಯ್ದುಕೊಳ್ಳಲು ಸಾಧಿಸಲಾಗುವ ಉನ್ನತ ಜೀವನ ಶಿಕ್ಷಣವೇ ಯೋಗ.
ಸಾವಿರಾರು ವರ್ಷಗಳಿಂದಲೂ ಭಾರತ ದೇಶದಲ್ಲಿ ಆಚರಿಸಲ್ಪಡುತ್ತಿರುವ 'ಯೋಗವಿದ್ಯೆಯು' ಋಷಿ ಮುನಿಗಳಾದಿ ಸಾಧಕರಿಂದ ವಿದ್ಯೆ ಮತ್ತು ಜೀವನ ಶೈಲಿಯಾಗಿ ಹರಿದು ಬಂದಿದೆ.
ಯೋಗಶ್ಚಿತ್ತವೃತ್ತಿನಿರೋಧಃ ಎಂದ ಮಹಾ ಯೋಗಾಚಾರ್ಯ ಪತಂಜಲಿ ಮಹರ್ಷಿಗಳು ಯೋಗ ಪ್ರವರ್ತಕರು. ಯೋಗ ಸೂತ್ರಗಳು ಎಂಬ ಗ್ರಂಥದ ಮೂಲಕ, ಕ್ಲಿಷ್ಟಕರವಾದ ಯೋಗ ರಹಸ್ಯ ಗಳನ್ನು ಸುಲಭವಾಗಿ ತಿಳಿಸಿದ್ದಾರೆ.
ಪರಿವಿಡಿ |