ರವಿಚಂದ್ರನ್
From Wikipedia
ಕನ್ನಡದ ಖ್ಯಾತ ನಿರ್ಮಾಪಕರಾದ ಎನ್.ವೀರಾಸ್ವಾಮಿಯವರು ರವಿಚಂದನ್ ಅವರ ತಂದೆ. ತಮ್ಮ ತಂದೆ ಸ್ಥಾಪಿಸಿದ ಈಶ್ವರಿ ಸಂಸ್ಥೆಯ ಮೂಲಕ ಅನೇಕ ಉತ್ತಮ ಚಿತ್ರಗಳನ್ನು ನಿರ್ಮಿಸಿದ್ದಾರೆ. ರವಿಚಂದ್ರನ್ ನಟಿಸಿ, ನಿರ್ಮಿಸಿರುವ ಸಿಪಾಯಿ ಚಿತ್ರದೊಡನೆ ಈಶ್ವರಿ ಸಂಸ್ಥೆ ತನ್ನ ಬೆಳ್ಳಿ ಹಬ್ಬವನ್ನು ಆಚರಿಸಿಕೊಂಡಿತು.
ರವಿಚಂದ್ರನ್ ಅವರದು ಬಹುಮುಖ ಪ್ರತಿಭೆ. ನಟನೆ, ನಿರ್ಮಾಣ, ನಿರ್ದೇಶನ, ಸಾಹಿತ್ಯ, ಸಂಗೀತ, ಸಂಕಲನ..ಮುಂತಾದ ಚಿತ್ರರಂಗದ ವಿವಿಧ ಪ್ರಕಾರಗಳಲ್ಲಿ ಕೆಲಸ ಮಾಡಿದ್ದಾರೆ.
[ಬದಲಾಯಿಸಿ] ರವಿಚಂದ್ರನ್ ನಿರ್ದೇಶನದ ಚಿತ್ರಗಳು
ಕ್ರಮ ಸಂಖ್ಯೆ |
ವರ್ಷ | ಚಿತ್ರ |
---|---|---|
1 | 1987 | ಪ್ರೇಮಲೋಕ |
2 | 1988 | ರಣಧೀರ |
3 | 1989 | ಕಿಂದರಿಜೋಗಿ |
4 | 1991 | ಶಾಂತಿಕ್ರಾಂತಿ |
5 | 1992 | ಗೋಪಿಕೃಷ್ಣ |
6 | 1993 | ಅಣ್ಣಯ್ಯ |
7 | 1993 | ಮನೆದೇವ್ರು |
8 | 1994 | ಚಿನ್ನ |
9 | 1995 | ಪುಟ್ನಂಜ |
10 | 1996 | ಸಿಪಾಯಿ |
11 | 2002 | ಏಕಾಂಗಿ |
12 | 2005 | ಅಹಂಪ್ರೇಮಾಸ್ಮಿ |
13 | 2006 | ಹಠವಾದಿ |
[ಬದಲಾಯಿಸಿ] ಕನ್ನಡ ಚಲನಚಿತ್ರ ನಾಯಕರು
ಸುಬ್ಬಯ್ಯ ನಾಯ್ಡು | ಉದಯಕುಮಾರ್ | ಕಲ್ಯಾಣಕುಮಾರ್ | ಡಾ. ರಾಜ್‌ಕುಮಾರ್ | ಗಂಗಾಧರ್ | ಡಾ. ವಿಷ್ಣುವರ್ಧನ್ | ರಾಜೇಶ್ | ಅಶೋಕ್ | ಅಂಬರೀಶ್ | ಶ್ರೀನಾಥ್ | ಪ್ರಭಾಕರ್ | ಅನಂತ ನಾಗ್ | ಶಂಕರ್ ನಾಗ್ | ಲೋಕೇಶ್ | ಮಾನು | ಕಾಶೀನಾಥ್ | ಮುರಳಿ(ಪ್ರೇಮಪರ್ವ) | ಚರಣ್ ರಾಜ್ | ವಿನೋದ್ ರಾಜ್ | ಶ್ರೀಧರ್ | ರಾಮಕೃಷ್ಣ | ಅರ್ಜುನ್ ಸರ್ಜಾ |ದೇವರಾಜ್ | ಸಾಯಿಕುಮಾರ್ | ರಾಮ್‍ಕುಮಾರ್ | ಥ್ರಿಲ್ಲರ್ ಮಂಜು | ಎಸ್.ನಾರಾಯಣ್ | ಜಗ್ಗೇಶ್ | ಉಪೇಂದ್ರ | ರವಿಚಂದ್ರನ್ | ಸುನಿಲ್ |ರಮೇಶ್ | ಸುದೀಪ್ | ಶಿವರಾಜ್‍ಕುಮಾರ್ | ಪುನೀತ್ ರಾಜ್‍ಕುಮಾರ್ | ರಾಘವೇಂದ್ರ ರಾಜ್ ಕುಮಾರ್ | ಮುರಳಿ | ವಿಜಯ ರಾಘವೇಂದ್ರ | ದರ್ಶನ್ ತೂಗುದೀಪ್ | ಸುನಿಲ್ ರಾವ್ | ಧ್ಯಾನ್| ಪ್ರೇಂ |ರಜನೀಕಾಂತ್
ಕನ್ನಡ ಚಲನಚಿತ್ರ ನಿರ್ದೇಶಕರು
ವೈ.ವಿ.ರಾವ್ | ಎಂ.ಆರ್.ವಿಠಲ್ | ಹೆಚ್.ಎಲ್.ಎನ್ ಸಿಂಹ | ಡಿ.ಶಂಕರ್ ಸಿಂಗ್ | ಬಿ.ಆರ್.ಪಂತುಲು | ಕಣಗಾಲ್ ಪ್ರಭಾಕರ ಶಾಸ್ತ್ರಿ | ಜಿ.ವಿ.ಅಯ್ಯರ್ | ಆರ್.ನಾಗೇಂದ್ರರಾಯ | ಬಿ.ಎಸ್.ರಂಗಾ | ಆರ್.ಎನ್.ಜಯಗೋಪಾಲ್ | ಗೀತಪ್ರಿಯ | ಹುಣಸೂರು ಕೃಷ್ಣಮೂರ್ತಿ | ಆರೂರು ಪಟ್ಟಾಭಿ | ಸಿದ್ಧಲಿಂಗಯ್ಯ | ಪುಟ್ಟಣ್ಣ ಕಣಗಾಲ್ | ಗಿರೀಶ್ ಕಾರ್ನಾಡ್ | ಎಂ.ಎಸ್.ರಾಜಶೇಖರ್ | ಬಿ ವಿ ಕಾರ೦ತ | ಪ್ರೇಮಾ ಕಾರಂತ | ಗಿರೀಶ್ ಕಾಸರವಳ್ಳಿ | ನಾಗತಿಹಳ್ಳಿ ಚಂದ್ರಶೇಖರ್ | ನಾಗಾಭರಣ | ಟಿ. ಪಟ್ಟಾಭಿರಾಮ ರೆಡ್ಡಿ | ಸುರೇಶ್ ಹೆಬ್ಳಿಕರ್ | ಭಾರ್ಗವ | ರಾಜೇಂದ್ರಸಿಂಗ್ ಬಾಬು | ಡಿ.ರಾಜೇಂದ್ರ ಬಾಬು | ದೊರೈ-ಭಗವಾನ್ | ಎನ್. ಲಕ್ಷ್ಮಿ ನಾರಾಯಣ್ | ಕೆ.ಎಸ್.ಎಲ್.ಸ್ವಾಮಿ(ರವೀ) | ತಿಪಟೂರು ರಘು | ಕೆ.ಬಾಲಚಂದರ್ | ಮಣಿರತ್ನಂ | ಶಂಕರ್ ನಾಗ್ | ಸಿಂಗೀತಂ ಶ್ರೀನಿವಾಸ ರಾವ್ | ಜೋಸೈಮನ್ | ರಮೇಶ್ ಭಟ್ | ರವಿಚಂದ್ರನ್ | ಕಾಶೀನಾಥ್ | ಫಣಿ ರಾಮಚಂದ್ರ | ಪಿ.ಹೆಚ್.ವಿಶ್ವನಾಥ್ | ಎಸ್.ನಾರಾಯಣ್ | ಓಂಪ್ರಕಾಶ್ ರಾವ್ | ಉಪೇಂದ್ರ | ಸುನೀಲ್ ಕುಮಾರ್ ದೇಸಾಯಿ | ಪ್ರೇಂ | ಮಹೇಂದರ್ | ಓಂ ಸಾಯಿಪ್ರಕಾಶ್ | ವಿ.ಮನೋಹರ್ | ಸುದೀಪ್ | ರಮೇಶ್ | ಮಾ.ಕಿಶನ್ | ಕವಿತಾ ಲಂಕೇಶ್| ಪಿ ಲಂಕೇಶ್ | ಇಂದ್ರಜಿತ್ ಲಂಕೇಶ್ | ರವಿ ಶ್ರೀವತ್ಸ | ಜಯಂತಿ | ಆರತಿ | ಲಕ್ಷ್ಮಿ | ಲೋಕೇಶ್ | ಟಿ.ವಿ.ಸಿಂಗ್ ಠಾಕೂರ್
ಕನ್ನಡ ಚಿತ್ರರಂಗದ ಚಿತ್ರಸಾಹಿತಿಗಳು
ಬೆಳ್ಳಾವೆ ನರಹರಿ ಶಾಸ್ತ್ರಿ | ಹುಣಸೂರು ಕೃಷ್ಣಮೂರ್ತಿ | ಚಿ.ಸದಾಶಿವಯ್ಯ | ಸೋರಟ್ ಅಶ್ವಥ್ | ಕು.ರಾ.ಸೀತಾರಾಮಶಾಸ್ತ್ರಿ | ಜಿ.ವಿ.ಅಯ್ಯರ್ | ಕಣಗಾಲ್ ಪ್ರಭಾಕರ ಶಾಸ್ತ್ರಿ | ಚಿ.ಉದಯಶಂಕರ್ | ಆರ್.ಎನ್.ಜಯಗೋಪಾಲ್ | ವಿಜಯ ನಾರಸಿಂಹ | ಕರೀಂಖಾನ್ | ದೊಡ್ಡರಂಗೇಗೌಡ | ಪಿ.ಲಂಕೇಶ್ | ಹಂಸಲೇಖ | ವಿ.ಮನೋಹರ್ | ಕೆ.ಕಲ್ಯಾಣ್ | ವಿ.ನಾಗೇಂದ್ರ ಪ್ರಸಾದ್ | ಕವಿರಾಜ್ | ಎಸ್.ನಾರಾಯಣ್ | ಉಪೇಂದ್ರ | ರವಿಚಂದ್ರನ್ | ಪ್ರೇಂ | ನಾಗತಿಹಳ್ಳಿ ಚಂದ್ರಶೇಖರ್
[ಬದಲಾಯಿಸಿ] ಕನ್ನಡ ಚಿತ್ರರಂಗದ ಸಂಗೀತ ನಿರ್ದೇಶಕರು
ಪಿ.ಶ್ಯಾಮಣ್ಣ | ಪಿ.ಕಾಳಿಂಗರಾಯ | ಜಿ.ಕೆ.ವೆಂಕಟೇಶ್ | ವಿಜಯಭಾಸ್ಕರ್ | ಟಿ.ಜಿ.ಲಿಂಗಪ್ಪ | ಘಂಟಸಾಲ | ರಾಜನ್-ನಾಗೇಂದ್ರ | ಎಂ.ರಂಗರಾವ್ | ಸತ್ಯಂ | ಸಿಂಗೀತಂ ಶ್ರೀನಿವಾಸರಾವ್ | ಉಪೇಂದ್ರಕುಮಾರ್ | ಇಳಯರಾಜ | ಅಶ್ವಥ್-ವೈದಿ | ಸಿ.ಅಶ್ವಥ್ | ಎಸ್.ಪಿ.ಬಾಲಸುಬ್ರಹ್ಮಣ್ಯಂ | ಎಲ್.ವೈದ್ಯನಾಧನ್ | ಶಂಕರ್-ಗಣೇಶ್ | ಹಂಸಲೇಖ | ವಿ. ಮನೋಹರ್ | ಎಂ.ಎಂ.ಕೀರವಾಣಿ | ರಾಜ್-ಕೋಟಿ | ಸಾಧು ಕೋಕಿಲ | ರಾಜೇಶ್ ರಾಮನಾಥನ್ | ಕೆ.ಕಲ್ಯಾಣ್ | ಎಲ್.ಎನ್.ಶಾಸ್ತ್ರಿ | ಗುರುಕಿರಣ್ | ದೇವಾ | ರವಿಚಂದ್ರನ್ | ಎಸ್.ಎ.ರಾಜಕುಮಾರ್ | ಕಾರ್ತಿಕ್ ರಾಜ | ವೆಂಕಟ್-ನಾರಾಯಣ್ | ಮಣಿ ಶರ್ಮ | ಆರ್. ಪಿ. ಪಟ್ನಾಯಕ್ | ಆಲ್ವಿನ್ | ಅರ್ಜುನ್ | ಎಂ.ಎನ್.ಕೃಪಾಕರ್ | ಭವತಾರಿಣಿ | ಮನೋ ಮೂರ್ತಿ | ರವಿ ದತ್ತಾತ್ರೇಯ | ವಿ.ಹರಿ ಕೃಷ್ಣ | ಎಂ.ವೆಂಕಟರಾಜು