New Immissions/Updates:
boundless - educate - edutalab - empatico - es-ebooks - es16 - fr16 - fsfiles - hesperian - solidaria - wikipediaforschools
- wikipediaforschoolses - wikipediaforschoolsfr - wikipediaforschoolspt - worldmap -

See also: Liber Liber - Libro Parlato - Liber Musica  - Manuzio -  Liber Liber ISO Files - Alphabetical Order - Multivolume ZIP Complete Archive - PDF Files - OGG Music Files -

PROJECT GUTENBERG HTML: Volume I - Volume II - Volume III - Volume IV - Volume V - Volume VI - Volume VII - Volume VIII - Volume IX

Ascolta ""Volevo solo fare un audiolibro"" su Spreaker.
CLASSICISTRANIERI HOME PAGE - YOUTUBE CHANNEL
Privacy Policy Cookie Policy Terms and Conditions
ವಿಶ್ವ ಮಹಿಳೆಯರ ದಿನ - Wikipedia

ವಿಶ್ವ ಮಹಿಳೆಯರ ದಿನ

From Wikipedia

[ಬದಲಾಯಿಸಿ] ಅಂತರಾಷ್ಟ್ರೀಯ ಮಹಿಳೆಯರ ದಿನ - ಹಿನ್ನೋಟ

ಪ್ರತಿ ವರ್ಷ ಮಾರ್ಚಿ ೮ ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ.

[ಬದಲಾಯಿಸಿ] ಪೀಠಿಕೆ

ವಿಶ್ವದಾದ್ಯಂತ ಅನೇಕ ದೇಶಗಳಲ್ಲಿ "ಅಂತರಾಷ್ಟ್ರೀಯ ಮಹಿಳೆಯರ ದಿನ" ವನ್ನ ಆಚರಿಸುತ್ತಾರೆ. ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮಿಸಲಿರದೇ , ಅದು ರಾಷ್ತ್ಟ್ರೀಯ, ಜನಾಂಗೀಯ, ಭಾಷಾವಾರು, ಸಾಂಸ್ಕ್ರತಿಕ, ಆರ್ಥಿಕ ಅಥವ ರಾಜಕೀಯ ಕ್ಷೇತ್ರವಾಗಲಿ, ಎಲ್ಲಾದರಲ್ಲು ತಮ್ಮದೆ ಆದ ಛಾಪನ್ನ ಮೂಡಿಸಿದ್ದಾರೆ. ಮಹಿಳೆಯರ ಈ ಪ್ರಗತಿಯನ್ನ ಗುರುತಿಸಿ , ಈ ದಿನವನ್ನ ಅವರಿಗೆ ಅರ್ಪಿಸಲಾಗಿದೆ.

೧೯೭೫ರ "ಅಂತರಾಷ್ಟ್ರೀಯ ಮಹಿಳೆಯರ ದಿನ"ದ ಸಮಯದಲ್ಲಿ, ಮಾರ್ಚ್ ೮ ರಂದು ಸಂಯುಕ್ತ ರಾಷ್ಟ್ರಗಳು ಮಹಿಳಾ ದಿನವನ್ನ ಆಚರಿಸಲು ಆರಂಭಿಸಿದವು. ಎರಡುವರ್ಷದ ನಂತರ, ೧೯೭೭ ರಲ್ಲಿ, "ದಿ ಜನರಲ್ ಅಸ್ಸೆಂಬ್ಲಿ" ಮಹಿಳೆಯರ ಹಕ್ಕು ಮತ್ತು ಶಾಂತಿ ಸ್ಥಾಪನೆಯನ್ನ ಆಯಾ ದೇಶದ ಸದಸ್ಯರು ಗಮನಿಸಿ ತಮ್ಮ ದೇಶದ ಐತಿಹಾಸಿಕ ಮತ್ತು ರಾಷ್ಟ್ರೀಯ ಸಂಪ್ರದಾಯಕ್ಕೆ ತಕ್ಕಂತೆ ಅಳವಡಿಸಿಕೊಳ್ಳುವಂತೆ ಕರೆ ನೀಡಿತು. ಹೀಗೆ ಕರೆನೀಡುವಾಗ ಮಹಿಳೆಯ ಪಾತ್ರ ಹಾಗು ಅವರ ಮೇಲೆ ನಡೆಯುತ್ತಿರುವ ಪಕ್ಷಪಾತವನ್ನ ಗಮನಿಸಿ ಅವರಿಗೆ ಸ್ಪರ್ಧಿಸುವ ಪೂರ್ತಿ ಅವಕಾಶವನ್ನು ನೀಡುವಂತೆ ಘೋಷಿಸಿತು.


[ಬದಲಾಯಿಸಿ] ಇತಿಹಾಸ

"ಅಂತರಾಷ್ಟ್ರೀಯ ಮಹಿಳೆಯರ ದಿನ" ಮೊದಲಭಾರಿಗೆ ಹೊರಹೊಮ್ಮಿದ್ದು ಕೂಲಿ ಚಳುವಳಿ(ಲೇಬರ್ ಮೊವ್ಮೆಂಟ್ಸ್) ಚಟುವಟಿಕೆ ಉತ್ತರ ಅಮೆರಿಕಮತ್ತು ಯೂರೋಪ್ ಪ್ರದೇಶಗಳಲ್ಲಿ ನಡೆದಾಗ. ೧೯೦೯: ಸಂಯುಕ್ತ ಸಂಸ್ಥಾನಗಳಲ್ಲಿ ಮೊದಲ "ಅಂತರಾಷ್ಟ್ರೀಯ ಮಹಿಳೆಯರ ದಿನ" ಫೆಬ್ರವರಿ ೨೮ ರಂದು ಕಂಡು ಬಂತು. ಅಮೇರಿಕಾದ ಸಾಮಾಜವಾದಿ ಪಕ್ಷ ಈ ದಿನವನ್ನ ಕೆಲಸದ ಪರಿಸ್ಥಿತಿಯನ್ನ ವಿರೋಧಿಸಿ ನ್ಯುಯಾರ್ಕ್ ನಗರದಲ್ಲಿ ನಡೆದ "ಸರ್ಕಾರಿ ಕಾರ್ಮಿಕರ ಚಳುವಳಿ" ಯಲ್ಲಿ ಪ್ರತಿಭಟಿಸಿದ ಮಹಿಳೆಯರಿಗೆ ಅರ್ಪಿಸಲಾರಿತು.

೧೯೧೦: ಅಂತರಾಷ್ಟ್ರೀಯ ಸಮಾಜವಾದಿ ಕೊಪೆಂಹಗೆನ್ ನಲ್ಲಿ ನಡೆದ ಚರ್ಚೆಯಲ್ಲಿ ಅದಿಷ್ಟಿತಗೊಳಿಸಲಾಯಿತು. ಈ ಪ್ರಸ್ಥಾಪವನ್ನು ಅವಿರೋಧವಾಗಿ ೧೦೦ ಮಹಿಳೆಯರು ೧೭ ದೇಶಗಳಿಂದ ಸಹಕರಿಸಿದರು, ಇದು ಫಿನ್ನಿಷ್ ಪಾರ್ಲಿಮೆಂಟ್ ಗೆ ಆಯ್ಕೆಯಾದ ಮೊದಲ ಮೂವರು ಮಹಿಳೆಯರನ್ನೂ ಸಹ ಒಳಗೊಂಡಿತ್ತು.

೧೯೧೧: ಕೊಪೆಂಹಗೆನ್ ನ ಮೊದಲ ಹೆಜ್ಜೆಯ ಫಲಿತಾಂಶವಾಗಿ, ಅಂತರಾಷ್ಟ್ರೀಯ ಮಹಿಳೆಯರ ದಿನವನ್ನ ಮೊದಲ ಬಾರಿಗೆ ಮಾರ್ಚ್ ೧೯ ರಂದು ಆಸ್ಟ್ರೇಲಿಯ, ಡೆನ್ಮಾರ್ಕ್, ಜರ್ಮನಿ ಮತ್ತು ಸ್ವಿಡ್ಜರ್ಲ್ಯಾಂಡ್ ದೇಶಗಳು ಗುರುತಿಸಿದವು. ಅಂದು ಒಂದು ಮಿಲಿಯನ್ ಗಿಂತಲು ಹೆಚ್ಹು ಮಹಿಳೆಯರು ಹಾಗು ಪುರುಷರು ಈ ಚಳುವಳಿಯಲ್ಲಿ ಭಾಗವಹಿಸಿದರು. ಇದಲ್ಲದೇ ಮತಚಲಾಯಿಸುವ ಹಕ್ಕು, ಸಾರ್ವಜನಿಕ ಕಛೇರಿ, ಮಹಿಳೆಯರಿಗೆ ಕೆಲಸ ಮಾಡುವ ಹಕ್ಕು ಹಾಗು ಉದ್ಯೋಗ ತರಬೇತಿಯನ್ನ ಜಾರಿಗೆ ತರಲು ಬೇಡಿಕೆಯಿಟ್ಟಿದ್ದಲ್ಲದೇ ಕೆಲಸದಲ್ಲಿನ ತಾರತಮ್ಯವನ್ನ ವಿರೋಧಿಸಿ ಪ್ರತಿಭಟಿಸಿದರು.

೧೯೧೩-೧೯೧೪ : ಅಂತರಾಷ್ಟ್ರೀಯ ಮಹಿಳೆಯರ ದಿನದ ಆಚರಣೆ "೧ನೇ ವಿಶ್ವ ಯುದ್ಧ"ವನ್ನ ತಡೆಗಟ್ಟುವ ಯಾಂತ್ರಿಕ ಕೌಶಲ್ಯವಾಗಿ ಮಾರ್ಪಟ್ಟಿತು. ಇದೇ ವೇಳೆಯಲ್ಲಿ ಶಾಂತಿ ಚಳುವಳಿಯ ಅಂಗವಾಗಿ ರಷ್ಯಾದ ಮಹಿಳೆಯರು ಫೆಬ್ರವರಿಯ ಕೊನೆಯವಾರದಲ್ಲಿ ವಿಶ್ವ ಮಹಿಳಾ ದಿನವನ್ನ ಆಚರಿಸಿ ಗಮನಸೆಳೆದರು. ಅತ್ತ ಯುರೋಪಿನಲ್ಲಿ ಅದೇ ಸಾಲಿನ ಮಾರ್ಚಿ ೮ ರಂದು ಮಹಿಳೆಯರು ಯುದ್ಧನೀತಿಯನ್ನ ವಿರೋಧಿಸಿ, ಐಕ್ಯಮತ ವನ್ನ ಸಹಕರಿಸಿ ಬ್ರುಹತ್ ಚಳುವಳಿ ನಡೆಸಿದರು.


೧೯೧೭: ಮತ್ತೆ ಯುದ್ಧ ನೀತಿಯನ್ನ ವಿರೋಧಿಸಿ ರಷ್ಯಾದ ಮಹಿಳೆಯರು ಊಟ ಮತ್ತು ಶಾಂತಿ ಚಳುವಳಿಯನ್ನ ಫೆಬ್ರವರಿ ತಿಂಗಳ ಕೊನೆಯಭಾನುವಾರದಲ್ಲಿಇದು ಗ್ರೆಗೊರಿಯನ್ ಕ್ಯಾಲೆಂಡರಿನ ಪ್ರಕಾರ ಮಾರ್ಚಿ ೮ ) ನಡೆಸಿದರು.

ನಾಲ್ಕು ವಾರಗಳ ನಂತರ ರಾಜ ಮನೆತನದ ಆಳ್ವಿಕೆಯನ್ನು ನಿಲ್ಲಿಸಿ ಮತಚಲಾಯಿಸುವ ಅಧಿಕಾರವನ್ನ ಸರ್ಕಾರ ನೀಡಿತು. ಅಂದಿನ ದಿನಗಳಲ್ಲಿ ಮಹಿಳಾ ದಿನಾಚರಣೆ ಮುಂದುವರೆದ ಮತ್ತು ಮುಂದುವರೆಯುತ್ತಿರುವ ದೇಶಗಳಲ್ಲಿ ಹೊಸ ಆಯಮವನ್ನ ಪಡೆಯಿತು. ಬೆಳೆಯುತ್ತಿದ್ದ ಅಂತರಾಷ್ಟ್ರೀಯ ಮಹಿಳಾ ಚಳುವಳಿ, ಅವುಗಳ ಸಾಮರ್ಥ್ಯವನ್ನ ಹೆಚ್ಹಿಸಿದ ನಾಲ್ಕು "ಜಾಗತಿಕ ಸಂಯುಕ್ತ ರಾಷ್ಟ್ರೀಯ ಮಹಿಳಾ ಸಮಾಲೋಚನೆ", ಮಹಿಳಾ ಹಕ್ಕು, ರಾಜಕೀಯ ಹಾಗು ಆರ್ಥಿಕ ಕ್ಷೆತ್ರಗಳಲ್ಲಿ ಭಾಗವಹಿಸುವ ಹಕ್ಕನ್ನ ಪಡೆಯಲು ಪೋಷಿಸಿದವು. ದಿನಕಳೆದಂತೆ ಅಂತರಾಷ್ಟ್ರೀಯ ಮಹಿಳೆಯರ ದಿನ ಬೆಳವಣಿಗೆಯ ಪ್ರತಿಬಿಂಬದ ಜೊತೆಗೆ ಸಾಧರಣ ಮಹಿಳೆಯ ಧೀರತನ ಮತ್ತು ಧೃಡತೆ ದೇಶ ಹಾಗು ಸಮುದಾಯದ ಇತಿಹಾಸದಲ್ಲಿ ವಹಿಸಿದ ಅಸಾಧಾರಣ ಪಾತ್ರವನ್ನ ಬಿಂಬಿಸುತ್ತಾ ಬದಲಾವಣೆಯ ಕರೆಯನ್ನ ನೀಡುತ್ತದೆ.

ಸಂಯುಕ್ತ ರಾಷ್ರಗಳು ಮತ್ತು ಲಿಂಗ ಸಮಾನತೆ

೧೯೪೫ ರಲ್ಲಿ ಸಹಿ ಮಾಡಿದ ಸಂಯುಕ್ತ ರಾಷ್ಟ್ರಗಳ ಅಂತರಾಷ್ಟ್ರೀಯ "ಲಿಂಗ ಸಮಾನತಾ ತತ್ವ" ಅಂಗೀಕಾರಕ್ಕೆ ಬಂತು.ಅಲ್ಲಿಯ ನಂತರ ವಿಶ್ವವ್ಯಾಪ್ಯ ಒಪ್ಪಂದ ನೀತಿ, ನಿರ್ದಿಷ್ಟಮಾನ, ಮಹಿಳಾಭಿವ್ರುದ್ದಿ ಕಾರ್ಯಕ್ರಮ ಹಾಗು ಯೋಜನೆಗಳು ಕಾರ್ಯರೂಪಕ್ಕೆ ಬಂದವು. ಕೆಲವರ್ಷಗಳ ನಂತರ ಸಂಯುಕ್ತ ರಾಷ್ರಗಳು ಮತ್ತು ಅದರ ತಾಂತ್ರಿಕ ಏಜೆನ್ಸ್ಸಿಗಳು ಮಾನವ ಹಕ್ಕುಗಳನ್ನ ಅಬಿನಂಧಿಸಿ ಮಹಿಳೆಯರು ಭಾಗವಹಿಸುವುದನ್ನ ಪ್ರೋತ್ಸಾಹಿಸಿದವು. ಮಹಿಳೆಯರನ್ನ ಪ್ರಭಲಗೊಳಿಸುವ ಸಂಯುಕ್ತ ರಾಷ್ರಗಳ ಕಾರ್ಯ ವಿಶ್ವದಾದ್ಯಂತ ಮುಂದುವರೆಯಿತು.


ಹೊರಗಿನ ಸಂಪರ್ಕಗಳು :

ಇತ್ತೀಚಿನ ಸಂಯುಕ್ತ ರಾಷ್ಟ್ರಗಳ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂಸ್ಕರಣ ಮಾಹಿತಿಪಡೆಯಲು ಕೆಳಕಂಡ ಅಂತರ್ಜಾಲವನ್ನ ವೀಕ್ಷಿಸಿ

Static Wikipedia (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2007 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2006 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu

Static Wikipedia February 2008 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu