ಶಬ್ದಮಣಿದರ್ಪಣ
From Wikipedia
ಕೇಶಿರಾಜ ರಚಿಸಿದ ಶಬ್ದಮಣಿದರ್ಪಣವನ್ನು ಜೆ.ಗ್ಯಾರೆಟ್ ಎನ್ನುವವರು ಕ್ರಿ.ಶ. ೧೮೬೮ರಲ್ಲಿ ಪ್ರಕಟಿಸಿದರು. ಕ್ರಿ.ಶ.೧೮೭೨ರಲ್ಲಿ ರೆವೆರಂಡ್ ಕಿಟ್ಟೆಲ್ ಈ ಗ್ರಂಥವನ್ನು ಪರಿಷ್ಕರಿಸಿ ಪ್ರಕಟಿಸಿದರು. ಕ್ರಿ.ಶ. ೧೯೫೧ರಲ್ಲಿ ಡಿ.ಕೆ.ಭೀಮಸೇನರಾಯರು ಹಾಗು ೧೯೫೮ರಲ್ಲಿ ಡಿ.ಎಲ್.ನರಸಿಂಹಾಚಾರ್ ಅವರು ಪರಿಷ್ಕೃತ ಕೃತಿಗಳನ್ನು ರಚಿಸಿದ್ದಾರೆ.
ಶಬ್ದಮಣಿದರ್ಪಣವು ಕನ್ನಡದ ಖ್ಯಾತ ವ್ಯಾಕರಣ ಗ್ರಂಥ.