ಶಿಕಾರಿಪುರ
From Wikipedia
ಶಿಕಾರಿಪುರವು ಶಿವಮೊಗ್ಗ ಜಿಲ್ಲೆಯಲ್ಲಿರುವ ಒಂದು ತಾಲ್ಲೂಕು ಕೇಂದ್ರ. ಇದು ಕರ್ನಾಟಕದ ಅರೆಮಲೆನಾಡು ಭಾಗದಲ್ಲಿ ಇರುವ ಊರು. ಈ ಊರಿನ ಸಮೀಪ ಕುಮುದ್ವತಿ ನದಿ ಹರಿಯುತ್ತದೆ. ಶಿಕಾರಿಪುರದ ಬಳಿ ಇರುವ ಈಸೂರು ಗ್ರಾಮ ಸ್ವಾತಂತ್ರ ಹೊರಾಟಕ್ಕೆ ಪ್ರಸಿದ್ದಿ. ಶಿಕಾರಿಪುರದ ಬಳಿ ಇರುವ ಮತ್ತೊಂದು ಗ್ರಾಮ ಕಾಗಿನಲ್ಲಿ, ಇದು ಶಿಕಾರಿಪುರ-ಹೊನ್ನಾಳಿ ರಸ್ತೆಯಲ್ಲಿ ೧೫ ಕಿ.ಮೀ. ದೊರದಲ್ಲಿದೆ.
ಮುಖ್ಯ ಸ್ಥಳಗಳು