New Immissions/Updates:
boundless - educate - edutalab - empatico - es-ebooks - es16 - fr16 - fsfiles - hesperian - solidaria - wikipediaforschools
- wikipediaforschoolses - wikipediaforschoolsfr - wikipediaforschoolspt - worldmap -

See also: Liber Liber - Libro Parlato - Liber Musica  - Manuzio -  Liber Liber ISO Files - Alphabetical Order - Multivolume ZIP Complete Archive - PDF Files - OGG Music Files -

PROJECT GUTENBERG HTML: Volume I - Volume II - Volume III - Volume IV - Volume V - Volume VI - Volume VII - Volume VIII - Volume IX

Ascolta ""Volevo solo fare un audiolibro"" su Spreaker.
CLASSICISTRANIERI HOME PAGE - YOUTUBE CHANNEL
Privacy Policy Cookie Policy Terms and Conditions
ಹಿಂದುಸ್ತಾನಿ ಸಂಗೀತ - Wikipedia

ಹಿಂದುಸ್ತಾನಿ ಸಂಗೀತ

From Wikipedia

ಹಿಂದುಸ್ತಾನಿ ಸಂಗೀತ ಭಾರತದ ಎರಡು ಮುಖ್ಯ ಶಾಸ್ತ್ರೀಯ ಸಂಗೀತ ಪದ್ಧತಿಗಳಲ್ಲಿ ಒಂದು; ಉತ್ತರ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಭಾಗಶಃ ಕರ್ನಾಟಕ ರಾಜ್ಯದಲ್ಲಿ ಪ್ರಚಲಿತವಾಗಿದೆ.

ಭಾರತದಲ್ಲಿ ಶಾಸ್ತ್ರೀಯ ಸಂಗೀತ ಧಾರ್ಮಿಕ ಅಂಗವಾಗಿ ಸಾಮವೇದ ಸಂಪ್ರದಾಯದಲ್ಲಿ ಹುಟ್ಟಿತು ಎಂದು ನಂಬಲಾಗಿದೆ. ೧೩-೧೪ ನೆಯ ಶತಮಾನಗಳಲ್ಲಿ ಉತ್ತರ ಭಾರತದಲ್ಲಿ ದೆಹಲಿ ಸುಲ್ತಾನೇಟ್ ಮತ್ತು ಮೊಘಲ್ ಸಾಮ್ರಾಜ್ಯದ ಆಡಳಿತ ಪ್ರಾರಂಭವಾದ ನಂತರ ಅನೇಕ ಸಂಗೀತಗಾರರು ಈ ರಾಜರ ಬಳಿ ಆಶ್ರಯ ಪಡೆದರು. ಮುಸ್ಲಿಮ್ ರಾಜರ ಆಸ್ಥಾನಗಳಲ್ಲಿ ಭಾರತೀಯ ಸಂಗೀತ ಪರ್ಷಿಯದ ಸಾಕಷ್ಟು ಸಂಗೀತ ತತ್ವಗಳನ್ನು ತನ್ನದಾಗಿಸಿಕೊಂಡಿತು. ಈ ಸಂಯುಕ್ತ ಸಂಪ್ರದಾಯ ಹಿಂದುಸ್ತಾನಿ ಸಂಗೀತವಾಗಿ ಬೆಳವಣಿಗೆ ಹೊಂದಿದೆ.

ಮೊಘಲ್ ಕಾಲದ ಪ್ರಸಿದ್ಧ ಸಂಗೀತಗಾರ ಅಮೀರ್ ಖುಸ್ರೋ - ವೈದಿಕ ಸಂಪ್ರದಾಯದ ಸಂಗೀತ ಮತ್ತು ಪರ್ಷಿಯನ್ ಸಂಗೀತಗಳನ್ನು ಸಮಾಗಮಗೊಳಿಸಲು ಸಾಧ್ಯವಾಗುವ ಅನೇಕೆ ವಿಧಾನಗಳ ಪಿತಾಮಹ ಅಮೀರ್ ಖುಸ್ರೋ ಎಂದು ಪರಿಗಣಿಸಲಾಗಿದೆ. ಮೊಘಲ್ ಸಾಮ್ರಾಜ್ಯದ ಉನ್ನತಿಯಲ್ಲಿ ಅಕ್ಬರ್‍ನ ಆಡಳಿತದ ಕಾಲದ ಇನ್ನೊಬ್ಬ ಪ್ರಸಿದ್ಧ ಸಂಗೀತಗಾರ ತಾನ್ಸೇನ್.

ಭೀಮ್‍ಸೇನ್ ಜೋಷಿ - ಹಿಂದುಸ್ತಾನೀ ಸಂಗೀತ ಪದ್ಧತಿಯ ಸುಪ್ರಸಿದ್ಧ ಗಾಯಕರು
ಭೀಮ್‍ಸೇನ್ ಜೋಷಿ - ಹಿಂದುಸ್ತಾನೀ ಸಂಗೀತ ಪದ್ಧತಿಯ ಸುಪ್ರಸಿದ್ಧ ಗಾಯಕರು

ಪರಿವಿಡಿ

[ಬದಲಾಯಿಸಿ] ಪ್ರಸಿದ್ಧ ಸಂಗೀತಗಾರರು

[ಬದಲಾಯಿಸಿ] ಹಾಡುಗಾರರು

ಈ ಸಂಗೀತ ಪದ್ಧತಿಯ ಪ್ರಸಿದ್ಧ ಹಾಡುಗಾರರಲ್ಲಿ ಪಂಡಿತ್ ಭೀಮಸೇನ್ ಜೋಷಿ, ಜಸರಾಜ್, ಮಲ್ಲಿಕಾರ್ಜುನ ಮನ್ಸೂರ್, ಗಂಗೂಬಾಯಿ ಹಾನಗಲ್, ಬಸವರಾಜ ರಾಜಗುರು, ನಸ್ರತ್ ಫತೇ ಅಲಿ ಖಾನ್ (ಪಾಕಿಸ್ತಾನ) ಮೊದಲಾದವರನ್ನು ಹೆಸರಿಸಬಹುದು. ಇತ್ತೀಚಿನ ವರ್ಷಗಳಲ್ಲಿ ಪ್ರಸಿದ್ಧಿ ಪಡೆದವರಲ್ಲಿ ರಷೀದ್ ಖಾನ್, ಸಂಜೀವ್ ಅಭ್ಯಂಕರ್ ಮೊದಲಾದವರು ಸೇರಿದ್ದಾರೆ.

ಸಂತೂರ್ ಹಿಂದುಸ್ತಾನಿ ಸಂಗೀತದ ಪ್ರಸಿದ್ಧ ವಾದ್ಯಗಳಲ್ಲೊಂದು
ಸಂತೂರ್ ಹಿಂದುಸ್ತಾನಿ ಸಂಗೀತದ ಪ್ರಸಿದ್ಧ ವಾದ್ಯಗಳಲ್ಲೊಂದು

[ಬದಲಾಯಿಸಿ] ವಾದ್ಯ

ಹಿಂದುಸ್ತಾನಿ ಸಂಗೀತ ಪದ್ಧತಿಯಲ್ಲಿ ಸಾಮಾನ್ಯವಾಗಿ ಉಪಯೋಗಿಸಲಾಗುವ ವಾದ್ಯಗಳಲ್ಲಿ ಸಿತಾರ್, ಸರೋಡ್, ತಬಲಾ, ಸಾರಂಗಿ, ಸಂತೂರ್ ಮೊದಲಾದವುಗಳನ್ನು ಹೆಸರಿಸಬಹುದು. ವಾದ್ಯಗಳಲ್ಲಿ ಪರಿಣತಿ ಪಡೆದ ಸಂಗೀತಗಾರರಲ್ಲಿ ಅತಿ ಪ್ರಸಿದ್ಧರಾದವರಲ್ಲಿ ಕೆಲವರು: ಉಸ್ತಾದ್ ಬಿಸ್ಮಿಲ್ಲಾ ಖಾನ್(ಶಹನಾಯಿ), ಪಂಡಿತ್ ರವಿ ಶಂಕರ್ (ಸಿತಾರ್), ಶಿವಕುಮಾರ್ ಶರ್ಮಾ (ಸಂತೂರ್), ಹರಿ ಪ್ರಸಾದ್ ಚೌರಾಶಿಯಾ (ಕೊಳಲು), ಅಲ್ಲಾ ರಖಾ ಮತ್ತು ಜಾಕಿರ್ ಹುಸೇನ್ (ತಬಲಾ), ಅಲಿ ಅಕ್ಬರ್ ಖಾನ್ ಮತ್ತು ಅಮ್ಜದ್ ಅಲಿ ಖಾನ್ (ಸರೋದ್).

[ಬದಲಾಯಿಸಿ] ಸಂಗೀತ ಪ್ರಕಾರಗಳು

ಹಿಂದುಸ್ತಾನಿ ಹಾಡುಗಾರಿಕೆಗೆ ಸಂಬಂಧಪಟ್ಟಂತೆ ಹೆಚ್ಚಾಗಿ ಬಳಕೆಯಲ್ಲಿರುವ ಪ್ರಕಾರಗಳೆಂದರೆ ಖಯಾಲ್, ಗಜಲ್' ಮತ್ತು ಠುಮ್ರಿ. ಬಳಕೆಯಲ್ಲಿರುವ ಇತರ ಪ್ರಕಾರಗಳಲ್ಲಿ ಧ್ರುಪದ್, ಧಮಾರ್ ಮತ್ತು ತರಾನಾ ಗಳು ಸೇರಿವೆ.

[ಬದಲಾಯಿಸಿ] ಧ್ರುಪದ್

ಧ್ರುಪದ್ ಕೃತಿಗಳು ಮುಖ್ಯವಾಗಿ ಭಕ್ತಿಪ್ರಧಾನವಾದ ಕೃತಿಗಳು. ಕೆಲವೊಮ್ಮೆ ವೀರರಸ ಪ್ರಧಾನವಾಗಿರಬಹುದು. ಬಹುಪಾಲು ಧ್ರುಪದ್ ಕೃತಿಗಳು ಮಧ್ಯಕಾಲೀನ ಹಿಂದಿ ಭಾಷೆಯಲ್ಲಿವೆ. ಪಕ್ಕವಾದ್ಯಗಳಾಗಿ ಸಾಮಾನ್ಯವಾಗಿ ತಂಬೂರಿ ಮತ್ತು ಪಖಾವಾಜ್ ಗಳು ಉಪಯೋಗಗೊಳ್ಳುತ್ತವೆ.

[ಬದಲಾಯಿಸಿ] ಭಜನೆ

ಭಜನೆ ಹಿಂದೂ ಧರ್ಮದ ಧಾರ್ಮಿಕ ಸಂಗೀತ ಪ್ರಕಾರಗಳಲ್ಲಿ ಮುಖ್ಯವಾದುದು. ಭಜನೆಗಳ ಪ್ರಸಿದ್ಧ ಕವಿಗಳೆಂದರೆ ಕಬೀರ್, ತುಲಸಿದಾಸ್ ಮತ್ತು ಮೀರಾ ಬಾಯಿ. ಭಜನೆಗಳ ಉಗಮ ೯-೧೦ ನೆಯ ಶತಮಾನದ ಆಳ್ವಾರ್ ಭಕ್ತಿ ಪಂಥದ ಕಾಲದಲ್ಲಿ ಆಯಿತೆಂದು ಊಹಿಸಲಾಗಿದೆ.

[ಬದಲಾಯಿಸಿ] ಗಜಲ್

ಗಜಲ್ ಮೂಲತಃ ಪರ್ಷಿಯಾದ ಸಂಗೀತ ಪ್ರಕಾರ. ಈಗಲೂ ಸಹ ಭಾರತದ ಹೊರಗೆ ಇರಾನ್, ಮಧ್ಯ ಏಷ್ಯಾ, ಟರ್ಕಿ ಮೊದಲಾದ ದೇಶಗಳಲ್ಲಿ ಈ ಸಂಗಿತ ಪ್ರಕಾರ ಪ್ರಚಲಿತವಾಗಿದೆ. ಭಾರತದಲ್ಲಿ ಗಜಲ್ ಗಳ ಜಾನಪದ ಹಾಗೂ ಜನಪ್ರಿಯ ರೂಪಾಂತರಗಳುಂಟು. ಭಾರತದ ಪ್ರಸಿದ್ಧ ಗಜಲ್ ಗಾಯಕರು ಜಗಜೀತ್ ಸಿಂಗ್, ಪಂಕಜ್ ಉಧಾಸ್ ಮೊದಲಾದವರು. ಪಾಕಿಸ್ತಾನದ ಮೆಹದಿ ಹಸನ್ ಮತ್ತು ಗುಲಾಂ ಅಲಿ ಈ ಶೈಲಿಯ ಪ್ರಸಿದ್ದ ಗಾಯಕರು. ಈ ಹಾಡುಗಳ ವಸ್ತು ಶೃಂಗಾರದಿಂದ ಭಕ್ತಿಯವರೆಗೆ ವ್ಯತ್ಯಾಸಗೊಳ್ಳುತ್ತದೆ.

[ಬದಲಾಯಿಸಿ] ಖಯಾಲ್

ಇತ್ತೀಚಿನ ವರ್ಷಗಳಲ್ಲಿ ಹಿಂದುಸ್ತಾನಿ ಸಂಗೀತದ ಅತ್ಯಂತ ಜನಪ್ರಿಯ ಪ್ರಕಾರ ಖಯಾಲ್. ಈ ಪ್ರಕಾರದಲ್ಲಿ ಮನೋಧರ್ಮ ಸಂಗೀತದ ಪ್ರಾಮುಖ್ಯತೆ ಇತರ ಪ್ರಕಾರಗಳದ್ದಕ್ಕಿಂತ ಹೆಚ್ಚು. ೧೮ ನೆಯ ಶತಮಾನದಿಂದ ಇತ್ತೀಚೆಗೆ ಜನಪ್ರಿಯವಾದ ಈ ಪ್ರಕಾರದ ಇತ್ತೀಚಿನ ಹಾಡುಗಾರರಲ್ಲಿ ಪ್ರಸಿದ್ಧರಾದವರು ಭೀಮಸೇನ್ ಜೋಷಿ, ಮಲ್ಲಿಕಾರ್ಜುನ ಮನ್ಸೂರ್, ಮತ್ತಿತರರು.

[ಬದಲಾಯಿಸಿ] ತರಾನಾ

ತರಾನಾಗಳು ಕರ್ನಾಟಕ ಸಂಗೀತ ಪದ್ಧತಿಯ ತಿಲ್ಲಾನಾ ಗಳನ್ನು ಹೋಲುವಂತಹ ಕೃತಿಗಳು. ಸಂತೋಷ ಭಾವವನ್ನು ಮೂಡಿಸುವ ಉದ್ದೇಶವನ್ನು ಹೊಂದಿರುವ ಈ ಕೃತಿಗಳನ್ನು ಸಾಮಾನ್ಯವಾಗಿ ಕಛೇರಿಗಳ ಕೊನೆಯಲ್ಲಿ ಹಾಡಲಾಗುತ್ತದೆ. ಲಯಬದ್ಧವಾದ ಶಬ್ದಪುಂಜಗಳು ಹೆಚ್ಚಿದ್ದು ಪದಗಳ ಬಳಕೆ ಈ ಪ್ರಕಾರದಲ್ಲಿ ಕಡಿಮೆ.

[ಬದಲಾಯಿಸಿ] ಠುಮ್ರಿ

೧೯ ನೆಯ ಶತಮಾನದಲ್ಲಿ ಬಳಕೆಗೆ ಬಂದ ಶೃಂಗಾರ ರಸ ಪ್ರಧಾನವಾದ ಕೃತಿಗಳು. ಈ ಕೃತಿಗಳ ಭಾಷೆ ಸಾಮಾನ್ಯವಾಗಿ ಹಿಂದಿಯ ಪೂರ್ವರೂಪವಾದ ಬ್ರಜಭಾಷೆ. ಈ ಪ್ರಕಾರದ ಪ್ರಸಿದ್ಧ ಹಾಡುಗಾರರಲ್ಲಿ ಕೆಲವರೆಂದರೆ ಶೋಭಾ ಗುರ್ಟು, ಬಡೆ ಗುಲಾಮ್ ಅಲಿ ಖಾನ್ ಮತ್ತು ಗಿರಿಜಾ ದೇವಿ.

[ಬದಲಾಯಿಸಿ] ಇವನ್ನೂ ನೋಡಿ

[ಬದಲಾಯಿಸಿ] ಬಾಹ್ಯ ಸಂಪರ್ಕಗಳು


[ಬದಲಾಯಿಸಿ] ಹಿಂದುಸ್ತಾನಿ ಸಂಗೀತ

ಭೀಮಸೇನ್ ಜೋಷಿ | ಪಂಡಿತ್ ಜಸರಾಜ್ | ಮಲ್ಲಿಕಾರ್ಜುನ ಮನ್ಸೂರ್ | ಗ೦ಗೂಬಾಯಿ ಹಾನಗಲ್ | ಬಸವರಾಜ ರಾಜಗುರು | ನಸ್ರತ್ ಫತೇ ಅಲಿ ಖಾನ್ | ಪ೦ಡಿತ್ ರವಿ ಶ೦ಕರ್ | ಶಿವಕುಮಾರ್ ಶರ್ಮಾ | ಹರಿ ಪ್ರಸಾದ್ ಚೌರಾಸಿಯಾ | ಅಲ್ಲಾ ರಖಾ ಮತ್ತು ಜಾಕಿರ್ ಹುಸೇನ್ | ಅಲಿ ಅಕ್ಬರ್ ಖಾನ್ ಮತ್ತು ಅಮ್ಜದ್ ಅಲಿ ಖಾನ್


ಇತರ ಭಾಷೆಗಳು

Static Wikipedia (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2007 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2006 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu

Static Wikipedia February 2008 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu