Web Analytics


https://www.amazon.it/dp/B0CT9YL557

We support WINRAR [What is this] - [Download .exe file(s) for Windows]

CLASSICISTRANIERI HOME PAGE - YOUTUBE CHANNEL
SITEMAP
Audiobooks by Valerio Di Stefano: Single Download - Complete Download [TAR] [WIM] [ZIP] [RAR] - Alphabetical Download  [TAR] [WIM] [ZIP] [RAR] - Download Instructions

Make a donation: IBAN: IT36M0708677020000000008016 - BIC/SWIFT:  ICRAITRRU60 - VALERIO DI STEFANO or
Privacy Policy Cookie Policy Terms and Conditions
ಅಲ್ಬರ್ಟ್ ಐನ್‍ಸ್ಟೈನ್ - Wikipedia

ಅಲ್ಬರ್ಟ್ ಐನ್‍ಸ್ಟೈನ್

Wikipedia ಇಂದ

ಅಲ್ಬರ್ಟ್ ಐನ್‍ಸ್ಟೈನ್
೧೯೪೭ರಲ್ಲಿ ಒರೆನ್ ಟರ್ನರ್‍ರವರಿಂದ ಚಿತ್ರಿತ
೧೯೪೭ರಲ್ಲಿ ಒರೆನ್ ಟರ್ನರ್‍ರವರಿಂದ ಚಿತ್ರಿತ
ಜನನ ಮಾರ್ಚ್ ೧೪, ೧೮೭೯
ಉಲ್ಮ್, ವುರ್ಟಮ್‍ಬರ್ಗ್, ಜರ್ಮನಿ
ಮರಣ ಏಪ್ರಿಲ್ ೧೮, ೧೯೫೫
ಪ್ರಿನ್ಸ್‍ಟನ್, ನ್ಯೂ ಜರ್ಸಿ
ನಿವಾಸ ಜರ್ಮನಿ, ಇಟಲಿ, ಸ್ವಿಟ್ಜರ್‍ಲ್ಯಾಂಡ್, ಯುಎಸ್ಎ
ರಾಷ್ಟ್ರೀಯತೆ ಜರ್ಮನಿ (೧೮೭೯-೯೬, ೧೯೧೪-೩೩)
ಸ್ವಿಟ್ಜರ್‍ಲ್ಯಾಂಡ್ (೧೯೦೧-೫೫)
ಯುಎಸ್‍ಎ (೧೯೪೦-೫೫)
ಕಾರ್ಯಕ್ಷೇತ್ರ ಭೌತಶಾಸ್ತ್ರ
ಕೆಲಸ ಮಾಡಿದ ಸ್ಥಳ Swiss Patent Office (Berne)
Univ. of Zürich
Charles Univ.
Kaiser Wilhelm Inst.
Univ. of Leiden
ಇನ್ಸ್ಟಿಟ್ಯೂಟ್ ಫಾರ್ ಅಡ್ವಾನ್ಸ್‍ಡ್ ಸ್ಟಡೀಸ್
ಓದಿದ ವಿದ್ಯಾಲಯ ETH Zürich
ಪ್ರಸಿದ್ಧತೆಗೆ ಕಾರಣ ಸಾಮಾನ್ಯ ಸಾಪೇಕ್ಷತಾ ಸಿದ್ಧಾಂತ, ವಿಶೇಷ ಸಾಪೇಕ್ಷತಾ ಸಿದ್ಧಾಂತ
Brownian motion, ಫೋಟೊ ಎಲೆಕ್ಟ್ರಿಕ್ ಎಫೆಕ್ಟ್‌
ಪ್ರಮುಖ ಪ್ರಶಸ್ತಿಗಳು ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ (೧೯೨೧)
ಕೊಪ್ಲೆ ಪದಕ (೧೯೨೫)
ಮ್ಯಾಕ್ಸ್ ಪ್ಲಾಂಕ್ ಪದಕ (೧೯೨೯)
ಯೂಸುಫ್ ಕರ್ಶ್ ರವರಿಂದ ಫೆಬ್ರುವರಿ ೧೧, ೧೯೪೮ರಲ್ಲಿ ತೆಗೆಯಲ್ಪಟ್ಟ ಆಲ್ಬರ್ಟ್ ಐನ್‍ಸ್ಟೀನ್ ಅವರ ಚಿತ್ರ
ಯೂಸುಫ್ ಕರ್ಶ್ ರವರಿಂದ ಫೆಬ್ರುವರಿ ೧೧, ೧೯೪೮ರಲ್ಲಿ ತೆಗೆಯಲ್ಪಟ್ಟ ಆಲ್ಬರ್ಟ್ ಐನ್‍ಸ್ಟೀನ್ ಅವರ ಚಿತ್ರ

ಆಲ್ಬರ್ಟ್ ಐನ್‍ಸ್ಟೀನ್ (ಮಾರ್ಚ್ ೧೪, ೧೮೭೯ - ಏಪ್ರಿಲ್ ೧೮, ೧೯೫೫) (ಜರ್ಮನ್ ಉಚ್ಛಾರಣೆ ) ೨೦ನೇ ಶತಮಾನದ ಜರ್ಮನಿ ಮೂಲದ ಭೌತವಿಜ್ಞಾನಿ. ಇವರು ಸಾಪೇಕ್ಷತಾ ಸಿದ್ಧಾಂತವನ್ನು (ಥಿಯರಿ ಆಫ್ ರಿಲೇಟಿವಿಟಿ) ಜಗತ್ತಿನ ಮುಂದಿಟ್ಟವರು. ಕ್ವಾಂಟಮ್ ಮೆಕ್ಯಾನಿಕ್ಸ್, ಸ್ಟ್ಯಾಟಿಸ್ಟಿಕಲ್ ಮೆಕ್ಯಾನಿಕ್ಸ್ ಹಾಗೂ ವಿಶ್ವಶಾಸ್ತ್ರ (ಕಾಸ್ಮಾಲಜಿ)ಗಳಲ್ಲಿ ಕೂಡ ಮಹತ್ತರವಾದ ಕಾಣಿಕೆ ನೀಡಿದ್ದಾರೆ. ೧೯೨೧ರಲ್ಲಿ ಇವರಿಗೆ ನೊಬೆಲ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ದ್ಯುತಿವಿದ್ಯುತ್ ಪರಿಣಾಮ ಬಣ್ಣಿಸಿದ ಇವರ ವಾದ ಹಾಗೂ ಸೈದ್ಧಾಂತಿಕ ಭೌತಶಾಸ್ತ್ರಕ್ಕೆ ಇವರು ಸಲ್ಲಿಸಿದ ಸೇವೆಗೆ ಈ ಪ್ರಶಸ್ತಿ ನೀಡಲಾಯಿತು.

ಅವರ ವಿಶ್ವವಿಖ್ಯಾತ ಸಮೀಕರಣ  : E = mc2

೧೯೧೬ರಲ್ಲಿ ಸಾಮಾನ್ಯ ಸಾಪೇಕ್ಷತಾ ಸಿದ್ಧಾಂತ (ಜನರಲ್ ರಿಲೇಟಿವಿಟಿ ಥಿಯರಿ) ಬಿತ್ತರಿಸಿದ ನಂತರ ಐನ್‍ಸ್ಟೈನ್ ವಿಶ್ವದಾದ್ಯಂತ ವಿಜ್ಞಾನಿಯೊಬ್ಬರಿಗೆ ಅಸಾಮಾನ್ಯವಾದ ಪ್ರಸಿದ್ಧಿಯನ್ನು ಪಡೆದರು. ವರ್ಷಗಳು ಕಳೆದಂತೆ ಇವರ ಪ್ರಸಿದ್ಧಿ ಜಗತ್ತಿನ ಯಾವುದೇ ವಿಜ್ಞಾನಿಗಿಂತ ಹೆಚ್ಚಾಯಿತು. ಜಗತ್ತಿನ ಅತಿ ದೊಡ್ಡ ಮೇಧಾವಿಯಾಗಿ ಚಿರಪರಿಚಿತರಾದರು. ಇಂದಿಗೂ ಭೌತಶಾಸ್ತ್ರ ಕ್ಷೇತ್ರದಲ್ಲಿ ಐನ್‍ಸ್ಟೈನ್ ಅವರು ಮಾಡಿರುವ ಸಂಶೋಧನೆಗಳಿಂದ,ಅವರನ್ನು "ಭೌತಶಾಸ್ತ್ರದ ಜನಕ" ಎಂದೇ ವಿಜ್ಞಾನಿಗಳು ಗೌರವಿಸುತ್ತಾರೆ. ಅವರನ್ನು ಗೌರವಿಸುವ ಸಲುವಾಗಿ ಮೂಲ ವಸ್ತುವೊಂದಕ್ಕೆ 'ಐನ್‍ಸ್ಟೈನಿಯಮ್' ಎಂದು ಹೆಸರಿಡಲಾಗಿದೆ.

ಪರಿವಿಡಿ

[ಬದಲಾಯಿಸಿ] ೨೦ ನೆಯ ಶತಮಾನದ ಅತ್ಯಂತ ಜನಪ್ರಿಯವ್ಯಕ್ತಿ, ಐನ್‍ಸ್ಟೈನ್,' :

ಇಸಾಕ್ ನ್ಯೂಟನ್ ನ ಸಿದ್ಧಾಂತವನ್ನು ಮತ್ತಷ್ಟು ಉತ್ತಮಪಡಿಸಿ, ಭೌತಶಾಸ್ತ್ರೀಯ ಸಂಶೋಧನೆಯಜಗತ್ತಿನಲ್ಲಿ ಮಹತ್ವದ ಮೈಲುಗಲ್ಲುಗಳನ್ನು ಸ್ಥಾಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭೌತಶಾಸ್ತ್ರದ ಕಡೆ, ಅವರ ಒಲವು ಅಪಾರ, ಬುದ್ಧಿಮತ್ತೆ, ಹಾಗೂ ಕಾರ್ಯತತ್ಪರತೆ, ಒಂದು ಹೊಸಲೋಕವನ್ನೇ ಅವರ ಮುಂದೆ ತೆರೆದಿಟ್ಟಿತು. ತೊದಲು ನುಡಿಯುತ್ತಿದ್ದ ಬಾಲಕ, ಸಂಶೋಧನಶೀಲತೆಯಂತಹ ಅದ್ವಿತೀಯ, ಗುಣಗಳಿಂದ , ಶ್ರೇಷ್ಠ ಪ್ರಾಧ್ಯಾಪಕನಾದದ್ದು, ಅಪೂರ್ವ ಸಂಶೋಧಕನಾದದ್ದೂ, ಚಾರಿತ್ರ್ಯಿಕ ಸತ್ಯ.

[ಬದಲಾಯಿಸಿ] ಯಹೂದಿಯಾಗಿಜನಿಸಿದ, ಐನ್‍ಸ್ಟೈನ್, ಜರ್ಮನಿಯಿಂದ ಪಲಾಯನ ಮಾಡಬೇಕಾಯಿತು :

ಐನ್‍ಸ್ಟೈನ್, ಜನಿಸಿದ್ದು ಜರ್ಮನಿಯ ವುಟೆನ್ ಬರ್ಗ್ ನ ಉಲ್ಮ್ ಎಂಬ ಹಳ್ಳಿಯಲ್ಲಿ. ೧೮೭೯ ರ ಮಾರ್ಚ್ ೧೪ರಂದು. ತಂದೆ, ಹರ್ಮನ್ ಐನ್‍ಸ್ಟೈನ್. ತಾಯಿ, ಪೌಲಿನ್ ಐನ್‍ಸ್ಟೈನ್. ಬಾಲ್ಯದಲ್ಲಿ ಅವರನ್ನು ಕಾಡಿದ ಸಮಸ್ಯೆಯೆಂದರೆ ತೊದಲುವಿಕೆ. ಮನೆಯ ಸದಸ್ಯರಿಗೆಲ್ಲಾ ಬಹಳ ನೊಂದುಕೊಂಡಿದ್ದರು. ತಮ್ಮ ಜರ್ಮನ್ ಮಾತೃಭಾಷೆಯನ್ನು ಚೆನ್ನಾಗಿ ಕಲಿತರು. ಮ್ಯುನಿಕ್ ನಲ್ಲಿ ಮನೆತನದ ಎಲೆಕ್ಟ್ರಿಕಲ್ ಉಪಕರಣಗಳ ತಯಾರಿಕೆಯ ಸಂಸ್ಥೆಯನ್ನು ತಂದೆ ಹಾಗೂ ಚಿಕ್ಕಪ್ಪನವರು ಸೇರಿ ಸ್ಥಾಪಿಸಿದ್ದರು. ಪರಿವಾರವೆಲ್ಲಾ ಇಟಲಿಗೆ ಹೋಗಿ ನೆಲೆಸುವ ಆತುರದಲ್ಲಿತ್ತು. ಅಗ ಐನ್‍ಸ್ಟೈನ್ ರವರಿಗೆ ೬ ವರ್ಷ ವಯಸ್ಸು. ಐನ್‍ಸ್ಟೈನ್ ಝೂರಿಚ್ ನ "ಸ್ವಿಸ್ ಫೆಡರಲ್ ತಾಂತ್ರಿಕ ಸಂಸ್ಥೆ"ಗೆ ಅರ್ಜಿ ಸಲ್ಲಿಸಿದರು. ಅವರ ಬಳಿ ಸೆಕೆಂಡರಿಶಾಲೆಯ ಪ್ರಮಾಣಪತ್ರವಿರಲಿಲ್ಲ. ೧೬ ವರ್ಷವಯಸ್ಸಿನ ಐನ್‍ಸ್ಟೈನ್ ಪ್ರವೇಶ ಪರೀಕ್ಷೆಯಲ್ಲಿ ನಾಪಾಸಾದರು. ಸೆಕೆಂಡರಿ ವಿಧ್ಯಾಭ್ಯಾಸಕ್ಕೆ 'ಹ್ಯಾರೋ' ಸ್ಕೂಲಿಗೆ ಹೋಗಿ ಭರ್ತಿಯಾದರು. "ವಿದ್ಯುತ್‍ಕಾಂತೀಯ ಸಿದ್ಧಾಂತ" ( ಎಲೆಕ್ಟ್ರೋ ಮ್ಯಾಗ್ನೆಟಿಕ್ ಸಿದ್ಧಾಂತ)ದಲ್ಲಿ ವಿಶೇಶ ಆಸಕ್ತಿ ಬೆಳೆಯಿತು. ೧೮೯೬ ರಲ್ಲಿ ಪದವಿ ದೊರೆಯಿತು. ಐನ್‍ಸ್ಟೈನ್ ರಿಗೆ ಗಣಿತಶಾಸ್ತ್ರದಲ್ಲಿ ವಿಶೇಷಪರಿಣತಿ ಇದೆ ಎನ್ನುವ ಸತ್ಯ ಅರಿವಾಗಿದ್ದು ಆನಂತರವೇ. ೧೯೦೦ ರಲ್ಲಿ ಭೌತಶಾಸ್ತ್ರದಲ್ಲಿ ಪದವಿ ಸಿಕ್ಕಿತು. ೧೯೦೧ ರಲ್ಲಿ "ಸ್ವಿಸ್ ಪೌರತ್ವ"ವನ್ನು ಪಡೆದುಕೊಂಡರು. ಜರ್ಮನ್ ಇಟ್ಯಾಲಿಯನ್ ಭಾಷೆಗಳ ಜೊತೆಗೆ ಆಂಗ್ಲ ಭಾಷೆಯನ್ನು ಚೆನ್ನಾಗಿ ಅಭ್ಯಾಸಮಾಡಿದರು. ಉಪಾಧ್ಯರ ವೃತ್ತಿಗೆ ಅರ್ಜಿಹಾಕಿ ೨ ವರ್ಷ ಅಲೆದಲೆದು ಸೋತುಹೋದರು. ನೌಕರಿ ಸಿಗುವುದು ಕಠಿಣವಾಗಿತ್ತು. ಕೊನೆಗೆ 'ಬರ್ನ್' ನಗರದ "ಪೇಟೆಂಟ್ ಆಫೀಸ್"ನಲ್ಲಿ ಕೆಲಸ ದೊರೆಯಿತು.

ಐನ್‍ಸ್ಟೈನ್ ಗೆ ಭೌತಶಾಸ್ತ್ರದಲ್ಲಿ ಅಗಾಧ ಪರಿಶ್ರಮವಿತ್ತು. ಅವರ ವ್ಯವಸಾಯವೂ ಆ ನಿಟ್ಟಿನಲ್ಲೇ ಭರದಿಂದಲೇ ಸಾಗಿತ್ತು. "ಅನಾಲೆಂಡರ್ ಫಿಸಿಕ್"ಎಂಬ ಜರ್ಮನಿಯ ಪ್ರತಿಶ್ಠಿತ ಭೌತಶಾಸ್ತ್ರದ ಪತ್ರಿಕೆಗೆ ತಮ್ಮ ಪ್ರಬಂಧವನ್ನು ಪ್ರಕಟಿಸಲು ಕಳಿಸಿಕೊಟ್ಟರು. ಇವರ ಪ್ರಗತಿಪರ ಸಂಶೋಧನಾ ತತ್ವಗಳು ಭೌತಶಾಸ್ತ್ರದ ವಲಯದಲ್ಲಿ ಎಲ್ಲರ ಗಮನವನ್ನೂ ಸೆಳೆದವು. ತಮ್ಮ ೨೬ ನೆಯ ವರ್ಷ ವಯಸ್ಸಿನಲ್ಲೇ ಡಾಕ್ಟೊರೇಟ್ ಗಳಿಸಿದರು. ೧೯೧೧ ರಲ್ಲಿ ಜುರಿಚ್ ನಗರದ ವಿಶ್ವವಿದ್ಯಾಲಯದಲ್ಲಿ ಸಹ-ಪ್ರಾಧ್ಯಾಪಕವೃತ್ತಿ ಸಿಕ್ಕಿತು.

[ಬದಲಾಯಿಸಿ] ಡಾ. ಐನ್‍ಸ್ಟೈನ್, ರ ವೈವಾಹಿಕ ಜೀವನ :

'ಮಿಲೆವಾ ಮ್ಯಾರಿಕ್' ಎಂಬ ಜರ್ಮನ್ ಹುಡುಗಿಯ ಜೊತೆ ೧೯೦೩ ರಲ್ಲಿ ಮದುವೆಯಾಯಿತು. ಹಾನ್ಸ್ ಮತ್ತು ಎಡ್ವರ್ಡ್ ಎಂಬ ಎರಡುಮಕ್ಕಳು ಜನಿಸಿದರು. ವಿವಾಹದ ಮೊದಲೆ ಒಬ್ಬ ಮಗಳು ಜನಿಸಿದ್ದಳು. ಆ ಮದುವೆ ವಿವಾಹ ವಿಚ್ಛೇದನೆಯಲ್ಲಿ ಕೊನೆಗೊಂಡಿತು. ೧೯೧೯ ರಲ್ಲಿ ಎಲ್ಯಾ ಲೊವೆಂಥಾಲ್ ಎಂಬ ಮಹಿಳೆಯಜೊತೆ ಮರುಮದುವೆಯಾದರು. ಐನ್‍ಸ್ಟೈನ್ ರ ನೆರಳಿನಂತೆ ಅವರ ಬಾಳಿನಲ್ಲಿ ಸಮರಸ ಹೊಂದಿಸಿದ ಎಲ್ಯಾ, ಖಾಯಿಲೆಯಿಂದ ಬಳಲಿ, ೧೯೩೬ ರಲ್ಲಿ ಅಸುನೀಗಿದರು.

[ಬದಲಾಯಿಸಿ] ಐನ್‍ಸ್ಟೈನ್ ರ ಜೀವನದ ಅವಿಸ್ಮರಣೀಯ ಘಟನೆ, ೧೯೨೧ ರಲ್ಲಿ :

೪೨ ವರ್ಷವಯಸ್ಸಿನ ಐನ್‍ಸ್ಟೈನ್ ರವರಿಗೆ ಫೊಟೊ ಎಲೆಕ್ಟ್ರಿಕಲ್ ಎಫೆಕ್ಟ್(ದ್ಯುತಿವಿದ್ಯುತ್ ಪರಿಣಾಮ) ಎಂಬ ಮಹಾಪ್ರಬಂಧವನ್ನು ಮಂಡಿಸಿದ್ದಕ್ಕೆ ನೊಬೆಲ್ ಪ್ರಶಸ್ತಿ ದೊರೆಯಿತು. ಅವರ ಪ್ರಶಸ್ತಿಯ ಬಹುಪಾಲು ನಗದುಹಣವೆಲ್ಲಾ ಅವರ ಪತ್ನಿಯ ವಿವಾಹವಿಚ್ಛೇದನದ ಪರಿಹಾರಧನ ಕೊಡುವುದರಲ್ಲೇ ವ್ಯಯವಾಯಿತು. ಆಗ ಜರ್ಮನಿಯ ಯಹೂದ್ಯರಿಗೆ ಹಿಟ್ಲರ್ ನ ಕಿರುಕುಳ ಶುರುವಾಗಿತ್ತು. ೧೯೨೧ ರಲ್ಲಿ ಪ್ರಥಮವಾಗಿ ನ್ಯೂಯಾರ್ಕ್ ಗೆ ಭೇಟಿಕೊಟ್ಟರು. ಮನೆ ಖರೀದಿಸಿದರು. ೧೯೪೦ ರಲ್ಲಿ ಅಮೆರಿಕದ ಪೌರತ್ವ ಪಡೆದ ಅವರು, ತಮ್ಮ ಜೀವನದ ಶೇಷಭಾಗವನ್ನು ಅಲ್ಲೇ ಕಳೆದರು.

೨ನೇ ವಿಶ್ವ ಸಮರದ ಸಮಯದಲ್ಲಿ ಅಣುಬಾಂಬ್, ನ ಹಾನಿಕರ ಪರಿಣಾಮಗಳನ್ನು ಜನರಿಗೆಲ್ಲಾ ಪ್ರಸಾರ ಮಾಡುತ್ತಿದ್ದರು. ವಿಪರ್ಯಾಸವೆಂದರೆ, ಅವರ ಸಿದ್ಧಾಂತವನ್ನೇ ಆಧಾರವಾಗಿರಿಸಿಕೊಂಡು ಅಮೆರಿಕದ ವಿಜ್ಞಾನಿಗಳು, ಅಣುಬಾಂಬನ್ನು ತಯಾರಿಸಿ, ಜಪಾನ್ ನ ನಾಗಸಾಕಿ, ಮತ್ತು ಹಿರೋಷಿಮಾ ನಗರಗಳ ಮೇಲೆ ಎಸೆದದ್ದರಿಂದ, ಸಹಸ್ರಾರು ಜನರ ಪ್ರಾಣವನ್ನು ಆಹುತಿಯನ್ನಾಗಿ ತೆಗೆದುಕೊಂಡಿತ್ತು. ಈ ಘಟನೆಯಿಂದ ಘಾಸಿಗೊಂಡಿದ್ದ ಐನ್‍ಸ್ಟೈನ್ ರು, ಎಲ್ಲಾ ವಿಜ್ಞಾನಿಗಳಿಗೂ ಕರೆಕೊಟ್ಟು, ಅಣುವಿಜ್ಞಾನವನ್ನು ಜಾಗತಿಕ ಶಾಂತಿ, ಹಾಗೂ ಮಾವವನ ಒಳಿತಿಗಾಗಿಯೇ ಉಪಯೋಗಿಸಲು ಬಿನ್ನವಿಸಿಕೊಂಡರು.

[ಬದಲಾಯಿಸಿ] ' ಟೈಮ್ಸ್ ಪತ್ರಿಕೆ', ಪ್ರಸ್ತುತಪಡಿಸಿದ, ಶತಮಾನದಮಹಾವಿಜ್ಞಾನಿಯ,ಪ್ರಚಂಡ ಬಹುಮತದಗೌರವ :

ಸನ್. ೨೦೦೦ ದಲ್ಲಿ, ಪ್ರಖ್ಯಾತ "ಟೈಮ್ಸ್ ಪತ್ರಿಕೆ,"ಯ ೨೦ ನೆಯ ಶತಮಾನದ ಅತ್ಯಂತ ಪ್ರಖ್ಯಾತ ವ್ಯಕ್ತಿಯನ್ನು ನಿರ್ಧರಿಸುವಲ್ಲಿ ನಡೆಸಿದ ವಿಶ್ವದಾದ್ಯಂತದ ಸಮೀಕ್ಷೆಯಲಿ, ಐನ್‍ಸ್ಟೈನ್ ರೇ ಪ್ರಚಂಡ ಬಹುಮತದಿಂದ ಚುನಾಯಿತರಾದರು. ಐನ್‍ಸ್ಟೈನ್ , ತಮ್ಮ ನಾಲ್ಕೂವರೆ ದಶಕಗಳ ಸೇವೆ, ವೃತ್ತಿಗೌರವಗಳಿಂದ, ಮನುಕುಲದ ಒಳಿತಿಗಾಗಿ ಮಾಡಿದ ಸೇವೆಗಳನ್ನು ಜನಸ್ತೋಮ, ಸ್ಮರಿಸಿತು. ಅದಕ್ಕಾಗಿಯೇ ಅವರಿಗೆ ಅಗ್ರಸ್ಥಾನ ! ಐನ್‍ಸ್ಟೈನ್ ರವರಿಗೆ ದೊರೆತ ಗೌರವ ಪ್ರಶಸ್ತಿಗಳು, ಅಸಂಖ್ಯ.


Commons
ಮೀಡಿಯಾ ಕಣಜದಲ್ಲಿ ಈ ವಿಷಯಕ್ಕೆ ಸಂಭಂಧಪಟ್ಟ ಮೀಡಿಯಾ ಇದೆ:
Static Wikipedia 2008 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2007 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2006 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Sub-domains

CDRoms - Magnatune - Librivox - Liber Liber - Encyclopaedia Britannica - Project Gutenberg - Wikipedia 2008 - Wikipedia 2007 - Wikipedia 2006 -

Other Domains

https://www.classicistranieri.it - https://www.ebooksgratis.com - https://www.gutenbergaustralia.com - https://www.englishwikipedia.com - https://www.wikipediazim.com - https://www.wikisourcezim.com - https://www.projectgutenberg.net - https://www.projectgutenberg.es - https://www.radioascolto.com - https://www.debitoformtivo.it - https://www.wikipediaforschools.org - https://www.projectgutenbergzim.com