Web Analytics

https://www.amazon.it/dp/B0CT9YL557

We support WINRAR [What is this] - [Download .exe file(s) for Windows]

CLASSICISTRANIERI HOME PAGE - YOUTUBE CHANNEL
SITEMAP
Audiobooks by Valerio Di Stefano: Single Download - Complete Download [TAR] [WIM] [ZIP] [RAR] - Alphabetical Download  [TAR] [WIM] [ZIP] [RAR] - Download Instructions

Make a donation: IBAN: IT36M0708677020000000008016 - BIC/SWIFT:  ICRAITRRU60 - VALERIO DI STEFANO or
Privacy Policy Cookie Policy Terms and Conditions
ಎ.ಎನ್.ಮೂರ್ತಿರಾವ್ - Wikipedia

ಎ.ಎನ್.ಮೂರ್ತಿರಾವ್

Wikipedia ಇಂದ

ಡಾ. ಎ.ಎನ್.ಮೂರ್ತಿ ರಾವ್ (ಅಕ್ಕಿ ಹೆಬ್ಬಾಳು ನರಸಿಂಹಮೂರ್ತಿರಾಯರು) (ಜೂನ್. ೧೬ ೧೯೦೦ - ೨೪ ಆಗಸ್ಟ್ ೨೦೦೫)- ಕನ್ನಡದ ಖ್ಯಾತ ವಿಮರ್ಶಕ ಮತ್ತು ಸಾಹಿತಿ. ಬರಿಯ ಶತಾಯುಷಿಯಷ್ಟೇ ಅಲ್ಲದೇ, ಮೂರು ಶತಮಾನಗಳಲ್ಲಿ ( ೧೯,೨೦,೨೧ನೆಯ ಶತಮಾನಗಳು) ಬದುಕಿದ ಅತ್ಯಂತ ಅಪರೂಪದ ವ್ಯಕ್ತಿ.

ಮಂಡ್ಯ ಜಿಲ್ಲೆಯ "ಅಕ್ಕಿಹೆಬ್ಬಾಳು", ಅವರ ಜನ್ಮಸ್ಥಳ.

ತಂದೆ-ತಾಯಿಗಳು : ಶ್ರೀಮತಿ ಪುಟ್ಟಮ್ಮ, ಮತ್ತು ತಂದೆಯವರು, ಶ್ರೀ ಎ. ಸುಬ್ಬರಾವ್.

ಹೆಂಡತಿ- ಶ್ರೀಮತಿ ಜಯಲಕ್ಷ್ಮಿ, (ಮೂರ್ತಿರಾಯರ ರಚನೆಗಳಲ್ಲಿ 'ಲಲಿತೆ,' ಯೆಂದು ಸಂಬೋಧಿಸಲ್ಪಡುತ್ತಾರೆ.)

ಮಕ್ಕಳು : ೧. ಎ. ಎನ್. ಸುಬ್ಬರಾಮಯ್ಯ,೨. ಎ. ಎನ್. ನಾಗರಾಜ್,೩. ಎ. ಎನ್ ರಾಮಚಂದ್ರರಾವ್

ಪರಿವಿಡಿ

[ಬದಲಾಯಿಸಿ] ವಿದ್ಯಾಭ್ಯಾಸ :

ಮೈಸೂರಿನ ವೆಸ್ಲಿಯನ್ ಮಿಷನ್ ಹೈಸ್ಕೂಲುಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಎಂ. ಎ ; (ಇಂಗ್ಲೀಷ್ ಸಾಹಿತ್ಯದಲ್ಲಿ)

[ಬದಲಾಯಿಸಿ] ವೃತ್ತಿ :

೧. ಮೈಸೂರಿನ ಮಹಾರಾಜಾ ಹೈಸ್ಕೂಲಿನಲ್ಲಿ ಉಪಾಧ್ಯಾಯವೃತ್ತಿ- ೧೯೨೫-೧೯೨೭ ೨. ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಅಧ್ಯಾಪಕ-೧೯೨೭-೧೯೪೦ ೩. ಶಿವಮೊಗ್ಗದ ಇಂಟರ್ಮೀಡಿಯೆಟ್ ಕಾಲೇಜಿನಲ್ಲಿ ಉಪಪ್ರಾಧ್ಯಾಪಕ-೧೯೪೦-೧೯೪೩

[ಬದಲಾಯಿಸಿ] ಗೌರವಕೆಲಸಗಳು :

೧. ಕಾರ್ಯದರ್ಶಿ, ಕನ್ನಡಸಾಹಿತ್ಯ ಪರಿಷತ್ತು-೧೯೫೪ ೨. ಅಧ್ಯಕ್ಷ, ಕನ್ನಡ ಸಾಹಿತ್ಯ ಪರಿಷತ್ತು-೧೯೫೪-೫೬ ೩. ಕೇಂದ್ರ ಸಾಹಿತ್ಯ ಅಕ್ಯಾಡಮಿಯ ಕನ್ನಡ ಸಲಹ ಸಮಿತಿಯ ಕನ್ವೀನರ್ ಛೇರ್ಮನ್ ೪. ದಕ್ಷಿಣ ಭಾಷಾ ಪುಸ್ತಕ ಟ್ರಸ್ಟ್ ನ ಕನ್ನಡ ಕನ್ವೀನರ್- ಛೇರ್ಮನ್ ೫. ಭಾರತೀಯ ಆಕಾಶ್ ವಾಣಿ ಯ 'ಕೇಂದ್ರೀಯ ಕಾರ್ಯಕ್ರಮಗಳ ಸಲಹಾಕಮಿಟಿ', ಯ ಸದಸ್ಯರಾಗಿ ೪ ವರ್ಷಗಳಕಾಲ ಸೇವೆ.

ಪ್ರಬಂಧಗಳ ಮೂಲಕ ಇವರು ಕನ್ನಡ ಸಾಹಿತ್ಯಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ೧೯೩೭ರಲ್ಲಿ ಇವರ ಮೊದಲ ಕೃತಿ "ಹೂವುಗಳು"(ಪ್ರಬಂಧ ಸಂಕಲನ) ಪ್ರಕಟವಾಯಿತು. ಎಂಟು ಪ್ರಬಂಧಗಳ ಈ ಸಂಕಲನವು ಇಂದಿಗೂ ಒಂದು ಮಾದರಿ ಕೃತಿಯಾಗಿದೆ. ವೈಚಾರಿಕ ನಾಸ್ತಿಕವಾದಿಯಾದ ರಾಯರ "ದೇವರು" ಎಂಬ ಕೃತಿಯು ಆಂಗ್ಲ ಭಾಷೆಗೆ ತರ್ಜುಮೆಯಾಗಿ ವಿಶ್ವಪ್ರಸಿಧ್ಧವಾಗಿದೆ.

[ಬದಲಾಯಿಸಿ] ಕನ್ನಡ ಕೃತಿಗಳು

[ಬದಲಾಯಿಸಿ] ಅನುವಾದಗಳು

  • ಸಾಕ್ರೆಟೀಸನ ಕೊನೆಯ ದಿನಗಳು ( ಪ್ಲೇಟೋನ 'Enthyphro','Crito',Apology',Phaedo' - ಸಂವಾದಗಳ ಅನುವಾದ)
  • ಹವಳದ ದ್ವೀಪ ( ಆರ.ಎಂ.ಬ್ಯಾಲಂಟಯಿನ್ ನ 'The Coral Island' ನ ಸಂಗ್ರಹಾನುವಾದ)
  • ಯೋಧನ ಪುನರಾಗಮನ ( ಅನುವಾದಿತ ಕಥೆಗಳು)
  • ಪಾಶ್ಚಾತ್ಯ ಸಣ್ಣ ಕಥೆಗಳು ( ಅನುವಾದಿತ ಕಥೆಗಳು)
  • ಅಮೆರಿಕನ್ ಸಾಹಿತ್ಯ ಚರಿತ್ರೆ
  • ಇಂಡಿಯ, ಇಂದು ಮತ್ತು ನಾಳೆ ( ಜವಹರಲಾಲ್ ನೆಹರೂರ 'India Today and Tomorrow' ಪುಸ್ತಕದ ಅನುವಾದ)
  • ಚಂಡಮಾರುತ (ಷೇಕ್ ಸ್ಪಿಯರ್ ನ 'The Tempest' ಅನುವಾದ)

[ಬದಲಾಯಿಸಿ] ಲಲಿತ ಪ್ರಬಂಧಗಳು

  • ಹಗಲುಗನಸುಗಳು
  • ಮಿನುಗು ಮಿಂಚು
  • ಅಲೆಯುವ ಮನ
  • ಜನತಾ ಜನಾರ್ದನ
  • ಸಮಗ್ರ ಲಲಿತ ಪ್ರಬಂಧಗಳು
  • ಸಮಗ್ರ ಲಲಿತ ಪ್ರಬಂಧಗಳು (ವಿಸ್ತ್ರತ ಆವೃತ್ತಿ)

[ಬದಲಾಯಿಸಿ] ರೂಪಾಂತರಗಳು

  • ಆಷಾಢಭೂತಿ ( ಮೋಲಿಯರನ 'ತಾರ್ತುಫ್' ನಾಟಕದ ರೂಪಾಂತರ)

[ಬದಲಾಯಿಸಿ] ವಿಮರ್ಶೆ

  • ಷೇಕ್ ಸ್ಪಿಯರ್ - ಪೂರ್ವಭಾಗ
  • ಮಾಸ್ತಿಯವರ ಕಥೆಗಳು
  • ಪೂರ್ವ ಸೂರಿಗಳೊಡನೆ
  • ಸಾಹಿತ್ಯ ಮತ್ತು ಸತ್ಯ
  • ವಿಮರ್ಶಾತ್ಮಕ ಪ್ರಬಂಧಗಳು,

[ಬದಲಾಯಿಸಿ] ಇತರ

  • ಚಿತ್ರಗಳು ಪತ್ರಗಳು
  • ಬಿ.ಎಂ.ಶ್ರೀಕಂಠಯ್ಯ (ವಿಮರ್ಶಾತ್ಮಕ ಜೀವನ ಚರಿತ್ರೆ)
  • ಅಪರವಯಸ್ಕನ ಅಮೆರಿಕಾ ಯಾತ್ರೆ (ಪ್ರವಾಸ ಕಥನ)
  • ಸಂಜೆಗಣ್ಣಿನ ಹಿನ್ನೋಟ ( ಆತ್ಮಚರಿತ್ರೆ)
  • ದೇವರು ( ವಿಚಾರ)
  • ಜನತಾ ಜನಾರ್ದನ ( ಲೇಖನಗಳು)
  • ಗಾನ ವಿಹಾರ ( ಲೇಖನಗಳು)
  • ಮಹಾಭಾರತದಲ್ಲಿ ಕೇಡು ಎಂಬುದರ ಸಮಸ್ಯೆ

[ಬದಲಾಯಿಸಿ] ಪುರಸ್ಕಾರಗಳು

೧೯೭೪ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

೧೯೭೭ ಮೈಸೂರು ವಿಶ್ವವಿದ್ಯಾನಿಲಯದ ಗೌರವ ಡಿ.ಲಿಟ್.

೧೯೭೮ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (ಅಪರವಯಸ್ಕನ ಅಮೆರಿಕಾ ಯಾತ್ರೆ)

೧೯೭೯ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ( ಚಿತ್ರಗಳು ಪತ್ರಗಳು)

೧೯೮೧ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (ಚಂಡಮಾರುತ)

೧೯೮೪ ಅಧ್ಯಕ್ಷ ಪದ- ಕೈವಾರದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

೧೯೮೪ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

೧೯೯೪ ಪಂಪ ಪ್ರಶಸ್ತಿ

೧೯೯೯ ಮಾಸ್ತಿ ಪ್ರಶಸ್ತಿ

೧೯೯೯ ಭಾರತೀಯ ವಿದ್ಯಾ ಭವನದ ಫೆಲೋಶಿಪ್

Static Wikipedia 2008 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2007 (no images)

Static Wikipedia 2006 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Sub-domains

CDRoms - Magnatune - Librivox - Liber Liber - Encyclopaedia Britannica - Project Gutenberg - Wikipedia 2008 - Wikipedia 2007 - Wikipedia 2006 -

Other Domains

https://www.classicistranieri.it - https://www.ebooksgratis.com - https://www.gutenbergaustralia.com - https://www.englishwikipedia.com - https://www.wikipediazim.com - https://www.wikisourcezim.com - https://www.projectgutenberg.net - https://www.projectgutenberg.es - https://www.radioascolto.com - https://www.debitoformtivo.it - https://www.wikipediaforschools.org - https://www.projectgutenbergzim.com