ನವೆಂಬರ್ ೬
Wikipedia ಇಂದ
ನವೆಂಬರ್ ೬ - ನವೆಂಬರ್ ತಿಂಗಳ ಆರನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೩೧೦ನೇ (ಅಧಿಕ ವರ್ಷದಲ್ಲಿ ೩೧೧ನೇ) ದಿನ.
ನವೆಂಬರ್ | ||||||
ರವಿ | ಸೋಮ | ಮಂಗಳ | ಬುಧ | ಗುರು | ಶುಕ್ರ | ಶನಿ |
೧ | ||||||
೨ | ೩ | ೪ | ೫ | ೬ | ೭ | ೮ |
೯ | ೧೦ | ೧೧ | ೧೨ | ೧೩ | ೧೪ | ೧೫ |
೧೬ | ೧೭ | ೧೮ | ೧೯ | ೨೦ | ೨೧ | ೨೨ |
೨೩ | ೨೪ | ೨೫ | ೨೬ | ೨೭ | ೨೮ | ೨೯ |
೩೦ | ||||||
೨೦೦೮ |
ಪರಿವಿಡಿ |
[ಬದಲಾಯಿಸಿ] ಪ್ರಮುಖ ಘಟನೆಗಳು
- ೧೯೧೩ - ದಕ್ಷಿಣ ಆಫ್ರಿಕಾದಲ್ಲಿ ಗಣಿ ಕೆಲಸಗಾರರ ಪ್ರತಿಭಟನೆಯನ್ನು ಮುನ್ನಡೆಸುತ್ತಿದ್ದ ಮೋಹನದಾಸ್ ಗಾಂಧಿಯವರನ್ನು ಬಂಧಿಸಲಾಯಿತು.
- ೧೯೬೨ - ದಕ್ಷಿಣ ಆಫ್ರಿಕಾದ ವರ್ಣಬೇಧವನ್ನು ಖಂಡಿಸಿ ಸಂಯುಕ್ತ ರಾಷ್ಟ್ರಗಳ ಸಂಸ್ಥೆಯು ತನ್ನ ಎಲ್ಲಾ ಸದಸ್ಯ ರಾಷ್ಟ್ರಗಳಿಗೆ ಆ ದೇಶದೊಂದಿಗೆ ಸೈನಿಕ ಮತ್ತು ಆರ್ಥಿಕ ಸಂಬಂಧಗಳನ್ನು ಕಡಿಯಲು ಪ್ರೋತ್ಸಾಹಿಸಿತು.
[ಬದಲಾಯಿಸಿ] ಜನನ
- ೧೪೯೪ - ಆಟ್ಟೊಮಾನ್ ಸುಲ್ತಾನ ಮೊದಲನೇ ಸುಲೇಮಾನ್.
[ಬದಲಾಯಿಸಿ] ನಿಧನ
[ಬದಲಾಯಿಸಿ] ರಜೆಗಳು/ಆಚರಣೆಗಳು
- ತಾಜಿಕಿಸ್ಥಾನ್ - ಸಂವಿಧಾನ ದಿನಾಚರಣೆ.
[ಬದಲಾಯಿಸಿ] ಹೊರಗಿನ ಸಂಪರ್ಕಗಳು
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |