Web Analytics


https://www.amazon.it/dp/B0CT9YL557

We support WINRAR [What is this] - [Download .exe file(s) for Windows]

CLASSICISTRANIERI HOME PAGE - YOUTUBE CHANNEL
SITEMAP
Audiobooks by Valerio Di Stefano: Single Download - Complete Download [TAR] [WIM] [ZIP] [RAR] - Alphabetical Download  [TAR] [WIM] [ZIP] [RAR] - Download Instructions

Make a donation: IBAN: IT36M0708677020000000008016 - BIC/SWIFT:  ICRAITRRU60 - VALERIO DI STEFANO or
Privacy Policy Cookie Policy Terms and Conditions
ಬಿಜಾಪುರ - Wikipedia

ಬಿಜಾಪುರ

Wikipedia ಇಂದ

ಟೆಂಪ್ಲೇಟು:Infobox Indian urban area


ವಿಜಾಪುರ (ಇಂಗ್ಲೀಷ್: ಬಿಜಾಪುರ) ಕರ್ನಾಟಕ ರಾಜ್ಯದ ಒ೦ದು ಜಿಲ್ಲೆ. ಈ ಜಿಲ್ಲೆಯ ಜಿಲ್ಲಾಡಾಳಿತ ಮತ್ತು ಪ್ರಮುಖ ಪಟ್ಟಣ ವಿಜಾಪುರ. ಬಿಜಾಪುರ ನಗರ ಬೆ೦ಗಳೂರಿನಿ೦ದ ಉತ್ತರಪಶ್ಚಿಮಕ್ಕೆ ೫೩೦ ಕಿಮೀ ದೂರದಲ್ಲಿದೆ. ಈ ಜಿಲ್ಲೆಯಲ್ಲಿ ೫ ನದಿಗಳು ಹರಿಯುವದರಿಂದ ಇದಕ್ಕೆ ಪಂಚನದಿಗಳ ಬೀಡು, ದಕ್ಷಿಣದ ಪಂಜಾಬ ಎಂದು ಖ್ಯಾತಿಯಿದೆ.

ಪರಿವಿಡಿ

[ಬದಲಾಯಿಸಿ] ಚರಿತ್ರೆ

ಗೋಲ್ ಗು೦ಬಜ್
ಗೋಲ್ ಗು೦ಬಜ್

ವಿಜಾಪುರದ (ಇಂಗ್ಲೀಷ್:ಬಿಜಾಪುರ) ಪುರಾತನ ಹೆಸರು ವಿಜಯಪುರ. ಈ ಜಿಲ್ಲೆಯು ಐತಿಹಾಸಿಕ ಸ್ಥಳಗಳಿಂದ ಕೂಡಿದೆ. ೧೦-೧೧ ನೆ ಶತಮಾನಗಳಲ್ಲಿ ಕಲ್ಯಾಣಿ ಚಾಲುಕ್ಯರಿ೦ದ ಸ್ಥಾಪಿತವಾಯಿತು. ೧೩ ನೆ ಶತಮಾನದ ಕೊನೆಯ ಹೊತ್ತಿಗೆ ದೆಹಲಿಯ ಖಿಲ್ಜಿ ಸುಲ್ತಾನರ ಪ್ರಭಾವಕ್ಕೆ ಬ೦ದ ಬಿಜಾಪುರ, ಕಿ. ಶ. ೧೩೪೭ ರಲ್ಲಿ ಬೀದರಿನ ಬಹಮನಿ ಸುಲ್ತಾನರ ಆಳ್ವಿಕೆಗೆ ಒಳಗಾಯಿತು.

ಕಿ. ಶ. ೧೫೧೮ ರಲ್ಲಿ ಬಹಮನಿ ಸುಲ್ತಾನೇಟ್ ಸಾಮ್ರಾಜ್ಯ ಒಡೆದು ಐದು ರಾಜ್ಯಗಳಾಗಿ ಹ೦ಚಿಹೋಯಿತು. ಆಗ ರೂಪುಗೊ೦ಡ ರಾಜ್ಯಗಳಲ್ಲಿ ವಿಜಾಪುರವೂ ಒ೦ದು. ಇದು ಆದಿಲ್ ಶಾಹಿ ಸುಲ್ತಾನರ ರಾಜ್ಯ. ಕಿ. ಶ. ೧೬೮೬ ರಲ್ಲಿ ಮುಘಲ್ ಸಾಮ್ರಾಜ್ಯದ ಔರ೦ಗಜೇಬ್ ಈ ಪ್ರದೇಶವನ್ನು ಗೆದ್ದ ನ೦ತರ ಆದಿಲ್ ಶಾಹಿ ಸುಲ್ತಾನರ ಆಳ್ವಿಕೆ ಕೊನೆಗೊ೦ಡಿತು. ಕಿ. ಶ. ೧೭೨೪ರಲ್ಲಿ ವಿಜಾಪುರ ಹೈದರಾಬಾದನ ನಿಜಾಮರ ಆಳ್ವಿಕೆಗೆ ವಳಪಟ್ಟಿತು. ಕಿ. ಶ. ೧೭೬೦ ರಲ್ಲಿ ಮರಾಠರಿಂದ ನಿಜಾಮರು ಸೊಲಲ್ಪಟ್ಟಾಗ ವಿಜಾಪುರ ನಿಜಾಮರಿಂದ ಮರಾಠ ಪೆಶಾವರ ಅಳ್ವಿಕೆಗೆವಳಪಟ್ಟಿತ್ತು. ನಂತರ ಕಿ. ಶ. ೧೮೧೮ ರ ೩ ನೆ ಆಂಗ್ಲ್-ಮರಠಾ ಯುದ್ದದಲ್ಲಿ ಬ್ರಿಟಿಷರಿಂದ ಮರಾಠರು ಸೊಲಲ್ಪಟ್ಟಾಗ ವಿಜಾಪುರ ಮರಾಠರಿಂದ ಬ್ರಿಟಿಷರ ಅಳ್ವಿಕೆಗೆವಳಪಟ್ಟಿತ್ತು. ನಂತರ ವಿಜಾಪುರನ್ನು ಬ್ರಿಟಿಷ ಈಸ್ಟ್ ಇಂಡಿಯಾ ಕಂಪನಿಗೆ ಹಸ್ತಾಂತರಿಸಲಾಯಿತು. ಬಳಿಕ ಸಾತಾರಾ ರಾಜರಿಗೆ ಓಪ್ಪಿಸಲಾಯಿತು. ಕಿ. ಶ. ೧೮೪೮ ರಲ್ಲಿ ಸಾತಾರಾ ಮತ್ತು ವಿಜಾಪುರನ್ನು ಮುಂಬಾಯಿ ಪ್ರಾಂತ್ಯಕ್ಕೆ ಸೆರಿಸಲಾಯಿತು. ಬ್ರಿಟಿಷರಿಂದ ನಿರೂಪಿಸ್ಲ್ಪಟ್ಟ ಕಲದಗಿ ಜಿಲ್ಲೆಗೆ ಈಗಿನ ವಿಜಾಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಸೆರಿಸ್ಲ್ಪಟ್ಟವು. ಕಿ. ಶ. ೧೮೮೫ ರಲ್ಲಿ ವಿಜಾಪುರನ್ನು ಜಿಲ್ಲಾಡಳಿತ ಪ್ರದೆಶವಾಗಿ ಮಾಡಲಾಯಿತು ಮತ್ತು ವಿಜಾಪುರನ್ನು ಆಗಿನ ಮುಂಬಯಿ (ಬಾಂಬೆ) ರಾಜ್ಯಕ್ಕೆ ಸೆರಿಸಲಾಯಿತು. ತದನಂತರ ಕಿ.ಶ. ೧೯೫೬ ರಲ್ಲಿ ಆಗಿನ ಮೈಸೂರು ರಾಜ್ಯಕ್ಕೆ (ಈಗಿನ ಕರ್ನಾಟಕ ರಾಜ್ಯಕ್ಕೆ) ಸೆರಿಸಲಾಯಿತು.

[ಬದಲಾಯಿಸಿ] ಆಕರ್ಷಣೆಗಳು

ವಿಜಾಪುರ ಜಿಲ್ಲೆಯಲ್ಲಿ ಅನೇಕ ಚಾರಿತ್ರಿಕ ಆಕರ್ಷಣೆಗಳಿವೆ. ಮುಖ್ಯವಾಗಿ, ವಿಜಾಪುರ ಮುಸ್ಲಿಮ್ ಶೈಲಿಯ ವಾಸ್ತುಶಿಲ್ಪಕ್ಕೆ ಹೆಸರಾಗಿದೆ.

  • ಗೋಲ್ ಗು೦ಬಜ್: ಇದು ಮಹಮದ್ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದರ ಉದ್ದ ಮತ್ತು ಅಗಲ ೫೦ ಮೀ ಇದ್ದು, ಮೇಲಿನ ಗೋಲಾಕಾರದ ಗು೦ಬಜ್ ೩೯ ಮೀ ನ ವ್ಯಾಸ ಹೊ೦ದಿದೆ. ಇದು ವಿಶ್ವದ ಎರಡನೆ ಅತಿ ದೊಡ್ಡ ಮಾನವನಿರ್ಮಿತ ಗು೦ಬಜ್. ಇದರ ವಿಶೇಷ ಆಕರ್ಷಣೆಯೆ೦ದರೆ ಇದರೊಳಗಿನ ಪ್ರಧಾನ ಕೊಠಡಿಯಲ್ಲಿ ಪ್ರತಿ ಶಬ್ದವೂ ಏಳು ಬಾರಿ ಪ್ರತಿಧ್ವನಿತವಾಗುತ್ತದೆ !ಹಾಗೆಯೆ ಇಲ್ಲಿರುವ "ಪಿಸುಗುಟ್ಟುವ ಶಾಲೆ"ಯಲ್ಲಿ ಅತಿ ಸಣ್ಣ ಶಬ್ದವೂ ೩೭ ಮಿ ದೂರದಲ್ಲಿ ಸ್ಪಷ್ಟವಾಗಿ ಕೇಳಿಬರುತ್ತದೆ.
  • ಇಬ್ರಾಹಿಮ್ ರೌಜಾ: ಇದು ಇಬ್ರಾಹಿಮ್ ಆದಿಲ್ ಶಾ (ಆಳ್ವಿಕೆ: ೧೫೮೦-೧೬೨೭) ನ ಗೋರಿ. ಒ೦ದೇ ಶಿಲೆಯಲ್ಲಿ ಕಟ್ಟಲ್ಪಟ್ಟ ರೌಜಾ ತನ್ನ ಉದ್ದಳತೆಯ ಸಮರೂಪತೆಗೆ ಹೆಸರಾಗಿದೆ. ಇದರ ಶಿಲ್ಪಿ ಇರಾನ್ ದೇಶದವನಾಗಿದ್ದು, ಶಿಲ್ಪಿಯ ಗೋರಿಯೂ ಸಹ ಇಲ್ಲಿಯೇ ಇದೆ. ಇದರ ವಿನ್ಯಾಸ ಮು೦ದೆ ಪ್ರಸಿದ್ಧ ತಾಜ್ ಮಹಲ್ ನ ವಿನ್ಯಾಸಕ್ಕೆ ಸ್ಫೂರ್ತಿಯಾಯಿತೆ೦ಬ ಹೇಳಿಕೆಯಿದೆ.
  • ವಿಜಾಪುರದ ಇನ್ನೂ ಅನೇಕ ಚಾರಿತ್ರಿಕ ಆಕರ್ಷಣೆಗಳಲ್ಲಿ ಮಾಲಿಕ್-ಎ-ಮೈದಾನ್ ಫಿರ೦ಗಿ, ಬಾರಾ ಕಮಾನ್, ಜುಮ್ಮಾ ಮಸೀದಿ ಮೊದಲಾದವನ್ನು ಹೆಸರಿಸಬಹುದು.
  • ವಿಜಾಪುರ ಜಿಲ್ಲೆಯಲ್ಲಿ ಇರುವ ಇನ್ನೊ೦ದು ಚಾರಿತ್ರಿಕ ಸ್ಥಳವೆ೦ದರೆ ಪಟ್ಟದಕಲ್ಲು. ಇಲ್ಲಿ ಚಾಲುಕ್ಯ ಶೈಲಿಯ ದೇವಾಲಯಗಳಿವೆ.

[ಬದಲಾಯಿಸಿ] ಪ್ರಮುಖ ವ್ಯಕ್ತಿಗಳು

  • anna basavanna
  • ಡಾ. ಎಸ್. ಮೋದಿ

[ಬದಲಾಯಿಸಿ] ವಿಜಾಪುರ ಜಿಲ್ಲೆಯ ತಾಲುಕುಗಳು

[ಬದಲಾಯಿಸಿ] ಭೌಗೋಳಿಕ

ವಿಜಾಪುರ ಜಿಲ್ಲೆಯ ವಿಸ್ತೀರಣ ೧೦೫೪೧ ಚದರ ಕಿಲೋಮಿಟರಗಳು ಮತ್ತು ಜನಸಂಖ್ಯೆ ೧,೮೦೬,೯೧೮ (೨೦೦೧ ಜನಗಣತಿ), ೧೯೯೧ ಜನಗಣತಿಯಿಂದ ೧೭.೬೩% ಹೆಚ್ಚಳವಾಗಿದೆ. ವಿಜಾಪುರ ಜಿಲ್ಲೆಯು; ಗುಲ್ಬರ್ಗ ಜಿಲ್ಲೆ (ಪೂರ್ವಕ್ಕೆ), ರಾಯಚೂರು ಜಿಲ್ಲೆ (ದಕ್ಷಿಣಕ್ಕೆ), ಬಾಗಲಕೋಟೆ ಜಿಲ್ಲೆ (ದಕ್ಷಿಣ-ಪಷ್ಚಿಮಕ್ಕೆ), ಬೆಳಗಾವಿ ಜಿಲ್ಲೆ (ಪಷ್ಚಿಮಕ್ಕೆ), ಮಹಾರಾಷ್ಟ್ರದ ಸಾಂಗಲಿ ಜಿಲ್ಲೆ(ಉತ್ತರ-ಪಷ್ಚಿಮಕ್ಕೆ) ಮತ್ತು ಮಹಾರಾಷ್ಟ್ರದ ಸೊಲಾಪುರ ಜಿಲ್ಲೆಯಿಂದ (ಉತ್ತರಕ್ಕೆ) ಆವ್ರತಗೊಂಡಿದೆ.

ಈ ಜಿಲ್ಲೆಯು ಕರ್ನಾಟಕ ರಾಜ್ಯದ ೫.೪೯% ವಿಸ್ತೀರಣವನ್ನು ಹೊಂದ್ದಿದೆ. ಈ ಜಿಲ್ಲೆಯು ಭೌಗೋಳಿಕದಲ್ಲಿ ೧೫ x ೫೦ ಮತ್ತು ೧೭ x ೨೮ ಉತ್ತರ್ ಅಕ್ಷಾಂಶ ಮತ್ತು ೭೪ x ೫೪ ಮತ್ತು ೭೬ x ೨೮ ಪಷ್ಚಿಮ ರೆಖಾಂಶ ದಲ್ಲಿ ಬರುತ್ತದೆ. ಈ ಜಿಲ್ಲೆಯ ಜಿಲ್ಲಾಡಾಳಿತ ಮತ್ತು ಪ್ರಮುಖ ಪಟ್ಟಣ ವಿಜಾಪುರ.

Political map of the Bijapur district
Political map of the Bijapur district

[ಬದಲಾಯಿಸಿ] ಸಾರಿಗೆ

ವಿಜಾಪುರ ಪಟ್ಟಣ ಸಾರಿಗೆ ಮತ್ತು ರೈಲು ಸಂಪರ್ಕ ಹೊಂದ್ದಿದೆ. ಸರಕಾರೆತ ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಸಾರಿಗೆ ವಾಹನಗುಳು (ಬಸ್ ಗಳು) ಜಿಲ್ಲಾದ್ದೆಂತ ಸಂಚರಿಸುತ್ತವೆ. ರೈಲು ಮಾರ್ಗವು ಸೊಲಾಪುರ (ಮಹಾರಾಷ್ಟ್ರ) ಪಟ್ಟಣವನ್ನು ಜೊಡಿಸುತ್ತದೆ. ವಿಜಾಪುರ ಮತ್ತು ಗದಗ ಮಾರ್ಗವು, ಮಾರ್ಗ ಪರಿವರ್ತೆನೆಗೊಳ್ಳುತ್ತಿದೆ.

[ಬದಲಾಯಿಸಿ] ರಾಜಕೀಯ

ವಿಜಾಪುರ ಜಿಲ್ಲೆಯಿಂದ ೭ ಜನ ವಿದಾನಸಭೆಗೆ (ಕೆಳಮನೆ) ಮತ್ತು ೫ ಜನ ವಿದಾನಪರಿಷತಗೆ(ಮೆಲಮನೆ) ಶಾಸಕರು ಆಯ್ಕೆಗೊಳ್ಳುತ್ತಾರೆ. ವಿಜಾಪುರ ಜಿಲ್ಲೆಯ ವಿದಾನಸಭಾ ಕ್ಷೇತ್ರಗಳು:

  • ವಿಜಾಪುರ (ವಿಜಾಪುರ ಪಟ್ಟಣ)
  • ತಿಕೊಟಾ (ವಿಜಾಪುರ ಗ್ರಾಮಿಣ)
  • ಇಂಡಿ
  • ಮುದ್ದೆಬಿಹಾಳ
  • ಹುವಿನ ಹಿಪ್ಪರಗಿ
  • ಬಸವನ ಬಾಗೆವಾಡಿ
  • ಸಿಂದಗಿ
  • ಬಳ್ಳೊಳ್ಳಿ

[ಬದಲಾಯಿಸಿ] ಬಾಹ್ಯ ಸ೦ಪರ್ಕಗಳು

ವಿಜಾಪುರ(ಬಿಜಾಪುರ)

ಬಾಗಲಕೋಟೆ | ಬೆಂಗಳೂರು ನಗರ ಜಿಲ್ಲೆ | ಬೆಂಗಳೂರು ಗ್ರಾಮಾಂತರ | ಬೆಳಗಾವಿ | ಬಳ್ಳಾರಿ | ಬೀದರ್ | ಬಿಜಾಪುರ | ಚಾಮರಾಜನಗರ | ಚಿಕ್ಕಮಗಳೂರು | ಚಿಕ್ಕಬಳ್ಳಾಪುರ | ಚಿತ್ರದುರ್ಗ | ದಕ್ಷಿಣ ಕನ್ನಡ | ದಾವಣಗೆರೆ | ಧಾರವಾಡ | ಗದಗ್ | ಗುಲ್ಬರ್ಗ | ಹಾಸನ | ಹಾವೇರಿ | ಕೊಡಗು | ಕೋಲಾರ | ಕೊಪ್ಪಳ | ಮಂಡ್ಯ | ಮೈಸೂರು | ರಾಯಚೂರು | ರಾಮನಗರ | ಶಿವಮೊಗ್ಗ | ತುಮಕೂರು | ಉಡುಪಿ | ಉತ್ತರ ಕನ್ನಡ
Static Wikipedia 2008 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2007 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2006 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Sub-domains

CDRoms - Magnatune - Librivox - Liber Liber - Encyclopaedia Britannica - Project Gutenberg - Wikipedia 2008 - Wikipedia 2007 - Wikipedia 2006 -

Other Domains

https://www.classicistranieri.it - https://www.ebooksgratis.com - https://www.gutenbergaustralia.com - https://www.englishwikipedia.com - https://www.wikipediazim.com - https://www.wikisourcezim.com - https://www.projectgutenberg.net - https://www.projectgutenberg.es - https://www.radioascolto.com - https://www.debitoformtivo.it - https://www.wikipediaforschools.org - https://www.projectgutenbergzim.com