ಮೋಕ್ಷವೆಂದರೆ, ಹಿಂದೂಮತ್ತು ಜೈನ ಧರ್ಮದ ಪ್ರಕಾರ, ಜನನ-ಮರಣದ ಚಕ್ರಗಳಿಂದ ಜೀವಚರಗಳಿಗೆ ಸಿಗುವ ಮುಕ್ತಿ. ಪ್ರತಿಯೊಬ್ಬನ ಪರಮೋಚ್ಚ ಗುರಿ ಇದಾಗಿರುತ್ತದೆ.