Web Analytics

https://www.amazon.it/dp/B0CT9YL557

We support WINRAR [What is this] - [Download .exe file(s) for Windows]

CLASSICISTRANIERI HOME PAGE - YOUTUBE CHANNEL
SITEMAP
Audiobooks by Valerio Di Stefano: Single Download - Complete Download [TAR] [WIM] [ZIP] [RAR] - Alphabetical Download  [TAR] [WIM] [ZIP] [RAR] - Download Instructions

Make a donation: IBAN: IT36M0708677020000000008016 - BIC/SWIFT:  ICRAITRRU60 - VALERIO DI STEFANO or
Privacy Policy Cookie Policy Terms and Conditions
ಮುಖ್ಯ ಪುಟ - Wikipedia

ಮುಖ್ಯ ಪುಟ

Wikipedia ಇಂದ

ಪ್ರಸಕ್ತವಾಗಿ ೫,೨೯೫ ಲೇಖನಗಳ ಆಗರವಾಗಿರುವ,  ಎಲ್ಲರೂ ಸುಲಭವಾಗಿ ಸಂಪಾದನೆ ಮಾಡಬಲ್ಲ ಒಂದು ಮುಕ್ತ ವಿಶ್ವಕೋಶ.
ಕಲೆ-ಸಂಸ್ಕೃತಿ
ಕಲೆ - ಸಂಸ್ಕೃತಿ
ಇತಿಹಾಸ
ಇತಿಹಾಸ
ಭೂಗೋಳ
ಭೂಗೋಳ
ವಿಜ್ಞಾನ
ವಿಜ್ಞಾನ
ಕರ್ನಾಟಕ-ಕನ್ನಡ
ಕರ್ನಾಟಕ - ಕನ್ನಡ
ಸಮಾಜ
ಸಮಾಜ
ಧರ್ಮ-ಆಧ್ಯಾತ್ಮ
ಧರ್ಮ - ಆಧ್ಯಾತ್ಮ
ಸಮಾಜ
ಜನ - ಜೀವನ
ತಂತ್ರಜ್ಞಾನ
ತಂತ್ರಜ್ಞಾನ
ವಿಹರಿಸಿ
ವಿಹರಿಸಿ
ವಿಶೇಷ ಲೇಖನ
ಉಪಗ್ರಹ ಸಮೂಹ
ಉಪಗ್ರಹ ಸಮೂಹ

‘’’ಗ್ಲೋಬಲ್ ನೇವಿಗೇಶನ್ ಸ್ಯಾಟಲ್ಲೈಟ್ ಸಿಸ್ಟಂ”’ (Global Navigation Satellite System) ಎಂಬುದು ಜಾಗತಿಕ ಸ್ಥಾನ ನಿರ್ಣಯ ಹಾಗೂ ದಿಕ್ಸೂಚಿ ವ್ಯವಸ್ಥೆಯಾಗಿದೆ. ಕೃತಕ ಉಪಗ್ರಹಗಳು ಬಿತ್ತರಿಸುವ ಮಾಹಿತಿಯನ್ನು ಉಪಯೋಗಿಸಿಕೊಂಡು ಅವುಗಳನ್ನು ಆಲಿಸುವ ರಿಸೀವರ್‌ಗಳು ತಮ್ಮ ಸ್ಥಾನ, ವೇಗ, ಹಾಗೂ ತಾನು ಚಲಿಸುತ್ತಿರುವ ದಿಕ್ಕನ್ನು ನಿರ್ಣಯಿಸಬಲ್ಲವು.

"ಜಿಪಿಎಸ್" ಅಥವಾ "ಗ್ಲೋಬಲ್ ಪೊಸಿಶನಿಂಗ್ ಸಿಸ್ಟಂ" ಎಂಬುದು ಇಂತಹ ಒಂದು ವ್ಯವಸ್ಥೆಯಾಗಿದೆ. ಇದು ಅಮೇರಿಕ ದೇಶವು ಅಭಿವೃದ್ಧಿಪಡಿಸಿ ಕಾರ್ಯಕ್ಕಿಳಿಸಿದ ವ್ಯವಸ್ಥೆಯಾಗಿದ್ದು ಇದರ ಅಧಿಕೃತ ಹೆಸರು ”’ನ್ಯಾವ್‌ಸ್ಟಾರ್ ಜಿಪಿಎಸ್”’ ಎಂಬುದಾಗಿದೆ. ಇದರ ನಿರ್ವಹಣೆ ಹಾಗೂ ನಿಯಂತ್ರಣ ಅಮೇರಿಕ ದೇಶದ ವಾಯು ಸೇನೆಯ ಕೈಯಲ್ಲಿದ್ದು ಇದರ ಉಸ್ತುವಾರಿಗಾಗಿ (ಉಪಗ್ರಹ ಬದಲಾವಣೆ ಮತ್ತು ಸಂಶೋಧನೆ ಹಾಗೂ ಅಭಿವೃದ್ಧಿ ಸೇರಿದಂತೆ) ವಾರ್ಷಿಕ ೭೫೦ ಯು.ಎಸ್. ಡಾಲರ್ಗಳನ್ನು ವ್ಯಯಿಸಲಾಗುತ್ತಿದೆ ಎಂದು ಅಂದಾಜು ಮಾಡಲಾಗಿದೆ. ಜಿಪಿಎಸ್ ವ್ಯವಸ್ಥೆಯು ಅಮೆರಿಕದ ಸೈನಿಕ ಬಳಕೆಗಳಿಗಾಗಿ ಅಭಿವೃದ್ಧಿ ಪಡಿಸಿದ್ದಾದರೂ, ಜಗತ್ತಿನಾದ್ಯಂತ ನಾಗರಿಕ ಉಚಿತ ಬಳಕೆಗಳಿಗಾಗಿ ಇದನ್ನು ನೀಡಲಾಗಿದೆ. ಜಿಪಿಎಸ್ ವ್ಯವಸ್ಥೆಯನ್ನು ದಿಕ್ಸೂಚಿಯಾಗಿ ಮಾತ್ರವಲ್ಲದೆ, ನಕಾಶೆ ತಯಾರಿಸಲು, ಸರ್ವೇಕ್ಷಣೆ ಕಾರ್ಯಗಳಿಗಾಗಿ, ವಾಣಿಜ್ಯ ಹಾಗೂ ವೈಜ್ಞಾನಿಕ ಕಾರ್ಯಗಳಿಗಾಗಿ ಕೂಡ ಬಳಸಲಾಗುತ್ತಿದೆ. ಅಲ್ಲದೆ ಇದನ್ನು ನಿಖರವಾದ ಸಮಯದ ಆಧಾರವಾಗಿ ಉಪಯೋಗಿಸಲಾಗುತ್ತಿದೆ. (ಹೆಚ್ಚಿನ ಮಾಹಿತಿ...)

« ಹಿಂದಿನ ಸಂಚಿಕೆ | ಹಳೆಯ ಸಂಚಿಕೆಗಳು »
ಮುಂದಿನ ಸಂಚಿಕೆಯನ್ನು ಆಯ್ಕೆ ಮಾಡಿ...
ನಮ್ಮ ಹೊಸ ಲೇಖನಗಳಿಂದ...

ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:

  • ಎರಡನೆಯ ಮೈಸೂರು ಯುದ್ಧ: ಈ ಯುದ್ಧವನ್ನು ಕೊನೆಗೊಳ್ಳಿಸಿದ ಮಂಗಳೂರು ಒಪ್ಪಂದವನ್ನು ವಾರೆನ್ ಹೇಸ್ಟಿಂಗ್ಸ್ ತಮಗೆ ಅವಮಾನಕಾರಿ ಒಪ್ಪಂದವೆಂದು ಒಪ್ಪಿಕೊಂಡರು.
  • ರಡ್ಯಾರ್ಡ್ ಕಿಪ್ಲಿಂಗ್: (ಚಿತ್ರಿತ) ಬ್ರಿಟಿಷ್ ಭಾರತದಲ್ಲಿ ಹುಟ್ಟಿದ ಇವರು ಮುಂದೆ ಸಾಹಿತ್ಯದ ನೊಬೆಲ್ ಪ್ರಶಸ್ತಿ ಪಡೆದರು.
  • ವಿ.ಕೆ.ಮೂರ್ತಿ: ಇವರು "ಗುರುದತ್ತರ ಕಣ್ಣು” ಎಂದೇ ಖ್ಯಾತರಾದ ಛಾಯಾಗ್ರಾಹಕ.
ಸುದ್ದಿಯಲ್ಲಿ
ಈ ತಿಂಗಳ ಪ್ರಮುಖ ದಿನಗಳು
ಮಾರ್ಚ್:

ಹೋಳಿ ಹಬ್ಬ

ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಹೋಸ್ಟ್ ಮಾಡಿರುವ ವಿಕಿಮೀಡಿಯ ಫೌಂಡೇಶನ್‌ಗೆ ದೇಣಿಗೆ ನೀಡಬಹುದು. ದೇಣಿಗೆ ವಿಕಿಮೀಡಿಯ ಫೌಂಡೇಶನ್‌ಗೆ ಹೋಗುತ್ತದೆ. ದೇಣಿಗೆ ಪುಟ(ಆಂಗ್ಲ ಭಾಷೆಯಲ್ಲಿ).

ಇತರ ಭಾರತೀಯ ಭಾಷೆಗಳಲ್ಲಿ ವಿಕಿಪೀಡಿಯ

ವಿಕಿಪೀಡಿಯ ಬಳಗದ ಇತರ ಯೋಜನೆಗಳು:
Meta-Wiki 
ಪ್ರಾಜೆಕ್ಟ್ ಸಂಯೋಜನೆ 
Wikimedia Commons 
ಮೀಡಿಯಾ ಕಣಜ 
Wiktionary 
ಶಬ್ದಕೋಶ 
Wikibooks 
ಪುಸ್ತಕಗಳು 
Wikisource 
ಮುಕ್ತ ಸಾಹಿತ್ಯ 
Wikiquote 
ಉಕ್ತಿಗಳು 
Wikinews
ಸುದ್ದಿ
Wikispecies
ಜೈವಿಕ ಮಾಹಿತಿ
Static Wikipedia 2008 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2007 (no images)

Static Wikipedia 2006 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Sub-domains

CDRoms - Magnatune - Librivox - Liber Liber - Encyclopaedia Britannica - Project Gutenberg - Wikipedia 2008 - Wikipedia 2007 - Wikipedia 2006 -

Other Domains

https://www.classicistranieri.it - https://www.ebooksgratis.com - https://www.gutenbergaustralia.com - https://www.englishwikipedia.com - https://www.wikipediazim.com - https://www.wikisourcezim.com - https://www.projectgutenberg.net - https://www.projectgutenberg.es - https://www.radioascolto.com - https://www.debitoformtivo.it - https://www.wikipediaforschools.org - https://www.projectgutenbergzim.com